Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಸೀಫ್ ಅಲಿಯವರಿಗೆ ವಕ್ಫ ಅಧ್ಯಕ್ಷರನ್ನಾಗಿ ಮಾಡಲು ಆಗ್ರಹ

ಸುದ್ದಿಮೂಲವಾರ್ತೆ

ಕೊಪ್ಪಳ,ಆ.30: ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು. ಮುಸ್ಲಿಂ‌ ಸಮಾಜದ ಮುಖಂಡರಾದ ಆಸೀಫ್ ಅಲಿ ಯವರನ್ನು ರಾಜ್ಯ ವಕ್ಫ್ ಅಧ್ಯಕ್ಷರನ್ನಾಗಿ ನೇಮಿಸಬೇಕೆಂದು ಕರ್ನಾಟಕ ಮುಸ್ಲಿಂ ಯೂನಿಟ್ ಅಧ್ಯಕ್ಷ ಮಹ್ಮದ್ ಜೀಲಾನಿ ಕಿಲ್ಲೇದಾರರ ಆಗ್ರಹಿಸಿದ್ದಾರೆ.

ಅವರು ಇಂದು ಕೊಪ್ಪಳದಲ್ಲಿ ಮೀಡಿಯಾ ಕ್ಲಬ್ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರಕಾರ ಅಧಿಕಾರಕ್ಕೆ ಬರಲು ಮುಸ್ಲಿಂರು ಅಧಿಕ ಮತ ಹಾಕಿದ್ದಾರೆ. ಆದರೆ ವಿಧಾನಪರಿಷತ್, ಕೆಪಿಸಿಸಿ ಹಾಗು ಇನ್ನಿತರ ಹುದ್ದೆಗಳಲ್ಲಿ ನೇಮಿಸಲು ನಿರ್ಲಕ್ಷ್ಯ ವಹಿಸಲಾಗಿದೆ. ಈಗ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರನ್ನಾಗಿ ಮಾಡಬೇಕು.

ಶೇ 80 ರಷ್ಟು ಮುಸ್ಲಿಂ ಜನಾಂಗದವರು ಕಾಂಗ್ರೆಸ್ ಬೆಂಬಲಿಸಲಾಗಿದೆ. ಆದರೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಮುಸ್ಲಿಂ ಜನಾಂಗದ ಮುಖಂಡರನ್ನು ನೇಮಿಸಿದೆ. ಕೇವಲ ಮುಸ್ಲಿಂರನ್ನು ವೋಟು ಬ್ಯಾಂಕ್ ಮಾಡಿಕೊಳ್ಳುತ್ತಿದ್ದಾರೆ. ಉತ್ತರ ಕರ್ನಾಟಕದ ಪ್ರಮುಖರಾಗಿರುವ ಆಸೀಫ್ ಅಲಿಯವರನ್ನು ನೇಮಿಸಬೇಕೆಂದು ಆಗ್ರಹಿಸಿದರು.

ಕೊಪ್ಪಳ ನಗರಸಭೆಗೆ 35 ವರ್ಷದ ನಂತರವೂ ಇಲ್ಲಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಇಲ್ಲಿ ಕೇವಲ ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ. ನಗರಸಭೆಗೆ ಮುಸ್ಲಿಂ ಜನಾಂಗದ ಸದಸ್ಯರನ್ನು ಸೂಚಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಫಕ್ರುಸಾಬ. ಹಜರತ್ ಅಲಿ.ಅಬ್ದುಲ್ ಅಜೀಜ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ