Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮದ್ಯ ಮಾರಾಟ ತಡೆಯಲು ಆಗ್ರಹ

 ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.08:
ತಾಲುಕಿನ ಈಚನಾಳ, ಈಚನಾಳಕ್ರಾಾಸ್, ಈಚನಾಳ ತಾಂಡಾದ ಗ್ರಾಾಮಗಳ ಪಾನ್‌ಶಾಪ್ ಹಾಗೂ ಸಣ್ಣಪುಟ್ಟ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿಿದ್ದು, ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಕ್ರಮಕ್ಕೆೆ ಆಗ್ರಹಿಸಿ ಈಚನಾಳ ಗ್ರಾಾಮ ಪಂಚಾಯತ ಮುಂಭಾಗದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟ ರೈತ ಸಂಘ ದಲಿತ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಈಚನಾಳ ಸೇರಿ ಸುತ್ತಮುತ್ತಲಿನ ಕೆಲ ಗ್ರಾಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಿಿದ್ದು ಇದರಿಂದ ಗ್ರಾಾಮದ ಬಹುತೇಕ ಯುವಕರು, ವೃದ್ದರು, ಸಾರಾಯಿ ದಾಹಕ್ಕೆೆ ಬಲಿಯಾಗಿ ಹಲವು ಕುಟುಂಬಗಳು ಬೀದಿಗೆ ಬಿದ್ದಿವೆ.
ಕೆಲ ಕುಟುಂಬಗಳಲ್ಲಿ ಕಲಹಗಳು ಉಂಟಾಗಿ ಗ್ರಾಾಮದಲ್ಲಿ ಅಶಾಂತಿ ಉಂಟಾಗುತ್ತಿಿದೆ. ಈ ಬಗ್ಗೆೆ ಅಬಕಾರಿ ಇಲಾಖೆ ಅಧಿಕಾರಿಗಳ ಗಮನಕ್ಕೆೆ ತಂದರೂ ಯಾವುದೇ ಪ್ರಯೋಜನವಾಗುತ್ತಿಿಲ್ಲ ಕೂಡಲೇ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅಬಕಾರಿ ವೃತ್ತ ನಿರೀಕ್ಷಕರಾದ ಲಕ್ಷ್ಮೀದೇವಿ ಹಾಗೂ ಗ್ರಾಾ.ಪಂ, ಪಿಡಿಒ ಬಸಯ್ಯ ಅವರಿಗೆ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.
ಈ ವೇಳೆ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಂಕಮ್ಮ ಮೇಟಿ, ಕಾರ್ಯದರ್ಶಿ ಚಂದ್ರಿಿಕಾ, ಸರಸ್ವತಿ ಬಡಿಗೇರ್, ಶೋಭಾ ಮೇಟಿ, ರೈತ ಸಂಘದ ಸಹ ದೇವಪ್ಪ ಕರಡಿ, ದಲಿತ ಸಂಘಟನೆಯ ಮಲ್ಲರೆಡ್ಡೆೆಪ್ಪ ದೊಡ್ಡಮನಿ, ಸೇರಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ