Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯುನ್ಮಾನ ಮತಯಂತ್ರ ಬಳಸಿ ಯುವಕರಿಗೆ ಪ್ರಾತ್ಯಕ್ಷಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 4: ನಗರ ದಕ್ಷಿಣ ವಲಯದ ಬಸವನಗುಡಿ ಕ್ಷೇತ್ರದ ಗವಿಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು.

ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತೆ ಆರ್.ಲಕ್ಷ್ಮೀದೇವಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಲು ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತುದಾರರಾದ ವೆಂಕಟೇಶ್.ಪಿ.ಆರ್, ಸಹ ಕಂದಾಯ ಅಧಿಕಾರಿಯಾದ ಮಾಲತಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ