Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವದುರ್ಗ ಬಿಇಓ ದಿಢೀರ್ ಎತ್ತಂಗಡಿ

ಸುದ್ದಿಮೂಲ ವಾರ್ತೆ ರಾಯಚೂರು , ಡಿ.13:
ಜಿಲ್ಲೆೆಯ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಮಹದೇವಯ್ಯ ಅವರನ್ನು ಮಾತೃ ಇಲಾಖೆಗೆ ದಿಢೀರ್ ಮರಳಿ ನಿಯುಕ್ತಿಿಗೊಳಿಸಲಾಗಿದೆ.
ಇದೇ ವರ್ಷದ ೆಬ್ರವರಿಯಲ್ಲಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗವಾಗಿ ಬಂದಿದ್ದ ಮಹದೇವಯ್ಯ ಅವರನ್ನು ಜವಾಬ್ದಾಾರಿ ನಿರ್ಲಕ್ಷದ ಆಧಾರದ ಮೇಲೆ ಶುಕ್ರವಾರ ಕಲಬುರ್ಗಿ ಅಪರ ಆಯುಕ್ತರ ಕಚೇರಿಗೆ ವರದಿ ಮಾಡಿಕೊಳ್ಳಲು ಆದೇಶಿಸಲಾಗಿದೆ.
ತಾಲೂಕಿನಲ್ಲಿ ಇತ್ತೀಚೆಗೆ ಸಿಇಓ ಈಶ್ವರಕುಮಾರ ಕಾಂದೂ ಅವರು ವಿವಿಧ ಶಾಲೆಗಳ ಭೇಟಿ ಮಾಡಿದ್ದರು. ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳದಲ್ಲಿ ನಿರ್ಲಕ್ಷ , ಸೌಕರ್ಯಗಳ ಕಡೆಗಣನೆ, ಶಾಲಾ ಭೇಟಿ, ಎಸ್‌ಎಸ್‌ಎಲ್‌ಸಿ ಲಿತಾಂಶ ಸುಧಾರಣೆ ಕಾರ್ಯಕ್ರಮಗಳಲ್ಲಿ ಲೋಪದ ಕಾರಣದಿಂದ ಬಿಇಓ ಸ್ಥಾಾನ ತೊರೆದು ಮೂಲ ಕಚೇರಿಗೆ ವರದಿ ಮಾಡಿಕೊಳ್ಳಲು ಸೂಚಿಸಿದ್ದಾಾಗಿ ಮೂಲಗಳು ತಿಳಿಸಿವೆ.
ಬಿಇಓ ಆದ ಮೇಲೆ ಮಹದೇವಯ್ಯ ಅವರು ಮಕ್ಕಳ ಶೂ ಸಾಕ್‌ಸ್‌ ಖರೀದಿ, ವಿತರಣೆಯ ಜವಾಬ್ದಾಾರಿ ಮುಖ್ಯ ಗುರುಗಳಿಗೆ ವಹಿಸಿ ಆದೇಶಿಸಿ ಮೆಚ್ಚುಗೆ ಗಳಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ