Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ: ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಬೇಕು

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಏ.11: ಕಳೆದ 10 ವರ್ಷಗಳಿಂದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ಮಾಡುವುದರಲ್ಲಿ ವಿಪಲವಾಗಿದೆ. ಈಗ ಎಲ್ಲರೂ ಒಗ್ಗಟ್ಟಾದರೆ ಮಾತ್ರ ಕಾಂಗ್ರೆಸ್ ಗೆಲುವು ಸಾಧ್ಯ ಎಂದು ಬೂದಿಗೆರೆ ಕಾಂಗ್ರೆಸ್ ಮುಖಂಡ ಎಂ. ಆರ್. ಚಂದ್ರಶೇಖರ್ ಹೇಳಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಈಗಾಗಲೇ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದ ಕೆ.ಎಚ್. ಮುನಿಯಪ್ಪ ಅವರು ಅಭ್ಯರ್ಥಿ ಎಂದು ಹೈಕಮಾಂಡ್ ಘೋಷಿಸಿದ್ದಾರೆ. ಸ್ಥಳಿಯರಿಗೆ ಟಿಕೆಟ್ ನೀಡಿದ ಕಾರಣ  ಪಕ್ಷದ ಮುಖಂಡರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಅವರನ್ನು  ಒಗ್ಗೂಡಿಸಲು ಕೆಎಚ್ ಮುನಿಯಪ್ಪ ಅವರು ಮಾತುಕತೆ ನಡೆಸುತ್ತಿದ್ದಾರೆ. ಒಂದು ವೇಳೆ ಒಗ್ಗಟ್ಟಾಗದಿದ್ದರೆ ಪಕ್ಷಕ್ಕೆ ಸೋಲು ಖಚಿತ ಎಂದು ಹೇಳಿದರು.

ಆದ್ದರಿಂದ ಈ ಬಾರಿ ಎಲ್ಲ ಕಾಂಗ್ರೆಸ್ ಮುಖಂಡರು ಒಟ್ಟಾಗಿ ಇದ್ದು ಈ ಭಾರಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜಯಗೊಳಿಸಬೇಕು ಇಲ್ಲವಾದರೆ ಮುಂದಿನ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಯು ಸಹ ಕಾಂಗ್ರೆಸ್  ಅಭ್ಯರ್ಥಿಗಳು ಸೋಲುವುದರಲ್ಲಿ ಬೇರೆ ಮಾತಿಲ್ಲ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ