Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವನಹಳ್ಳಿ ತಹಶಿಲ್ದಾರ್ ಕೆ. ಶಿವರಾಜ್‌ ಅಮಾನತು

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಸೆ. 11 : ತಹಶೀಲ್ದಾರ್‌ ಆಗಿದ್ದಕೆ. ಶಿವರಾಜ್‌ ಅವರನ್ನು ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಮುಕ್ತಾರ ಪಾಷ ಎಚ್.ಜಿ. ರವರು ಅಮಾನತ್ತು ಮಾಡಿ ಸೆ.11ರ ಸೋಮವಾದಿಂದಲೇ ಜಾರಿಗೆ ಬರುವಂತೆ ಆದೇಶ ಹೊಡಿಸಿದ್ದಾರೆ.

ಹಾಗೆಯೇ, ದೇವನಹಳ್ಳಿ ನೂತನ ತಹಶೀಲ್ದಾರ್ ಆಗಿ ಎಚ್. ಬಾಲಕೃಷ್ಣ ಅಧಿಕಾರ ವಹಿಸಿಕೊಂಡರು.

ದೇವಜನಹಳ್ಳಿ ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಶಿವರಾಜ್ ಕಳೆದ ತಿಂಗಳು ವರ್ಗಾವಣೆಗೊಂಡಿದ್ದರೂ ಕೆಎಟಿಯಲ್ಲಿ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು. ಈ ಮಧ್ಯೆ, ಕಳೆದ ತಿಂಗಳು ಏಕಕಾಲದಲ್ಲಿ ಅವರ ನಿವಾಸ ಸಂಬಂಧಿಕರು ಆಪ್ತರ ಮನೆಗಳು ಹಾಗೂ ಕಚೇರಿಗಳ ಮೇಲೆ 18 ಕಡೆ ಲೋಕಾಯುಕ್ತರ ದಾಳಿ ನಡೆದಿತ್ತು. ಆದರೂ ಸಹ ಇಲ್ಲಿಯೇ ಸೇವೆ ಮುಂದುವರಿಸಿದ್ದ ತಹಶಿಲ್ದಾರ್ ಶಿವರಾಜ್‌ ತಮ್ಮ ಆದಾಯಕ್ಕಿಂತ 225 ಪಟ್ಟು ಆಸ್ತಿ ಹಣ ವಾಹನಗಳನ್ನು ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನು ಅಮಾನತ್ತುಗೊಳಿಸಲು ಲೋಕಾಯುಕ್ತರು ಸೂಚನೆ ನೀಡಿದ್ದರು.

ನೂತನ ತಹಶೀಲ್ದಾರರನ್ನು ವಿವೀದ ಸಂಘಟನೆಗಳ ಮೂಖಂಡರು, ಮಾಜಿ ಜಿ.ಪಂ ಅಧ್ಯಕ್ಷ ಬಿ.ರಾಜಣ್ಣ, ಪಿವಿಬಿಎಸ್ ತಾಲೂಕು ಅಧ್ಯಕ್ಷ ಸೋಲುರು ನಾಗರಾಜ್, ಗ್ರಾ.ಪಂ ಸದಸ್ಯ ನರಸಪ್ಪ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎಎಂ.ನಾರಾಯಣಸ್ವಾಮಿ ಹಾಗು ಕಚೇರಿ ಸಿಬ್ಬಂದಿ ಭೇಟಿ ಮಾಡಿ ಅಭಿನಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ