Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನಾಂಬೆ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತರು

ಸುದ್ದಿಮೂಲ ವಾರ್ತೆ

ಹಾಸನ,ನ.5 : ಹಾಸನಾಂಬೆ ದರ್ಶನಕ್ಕೆ ಮೂರನೇ ದಿನವೂ ಭಕ್ತ ಸಾಗರ ಹರಿದುಬಂತು. ಇಂದು‌ ರಜೆ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನ‌ ಪಡೆದು ಪುನೀತರಾದರು.

ಮೂರನೇ‌ ದಿನವೂ ಸಹಸ್ರಾಹರು ಭಕ್ತರು ಮುಂಜಾನೆ 5 ಗಂಟೆಯಿಂದಲೂ ಸರತಿ ಸಾಲಲ್ಲಿ ಹಾಸನಾಂಬೆಯ ದರ್ಶನ ಪಡೆದರು. ಇಂದೂ ಕೂಡಾ ಮಾಜಿ ಸಚಿವ ಮಾಧುಸ್ವಾಮಿ, ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶರತ್ ಚಂದ್ರ ಸೇರಿದಂತೆ ಹಲವು ಗಣ್ಯರು ಕೂಡಾ ತಾಯಿಯ ದರ್ಶನವನ್ನ ಪಡೆದರು.

ಭಾನುವಾರ ರಜಾ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಆಗಮಿಸಿದ್ರು. ಪವಾಡ ನಡೆಯೋ ಕ್ಷೇತ್ರಕ್ಕೆ ಬಂದಿದ್ದು,ಬಹಳ ಸಂತೋಷವಾಯ್ತು, ಭಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆಯನ್ನ ಮಾಡಿದ್ದಾರೆ ಎಂದು ಭಕ್ತರು ಹೇಳಿದ್ದಾರೆ.

ಹಾಸನಾಂಬೆ ಜಾತ್ರಾಮಹೋತ್ಸವದ ಅಂಗವಾಗಿ ನಗರದ ಜನರಿಗೆ ಹೆಲಿಕಾಪ್ಟರ್ ಮೂಲಕ ಹಾರಾಡೋದಕ್ಕೆ ಹೆಲಿಟೂರಿಸಂ ವ್ಯವಸ್ಥೆಯನ್ನ ಕಲ್ಪಿಸಿದೆ, ಕಳೆದ ಎರಡು ದಿನಗಳಿಗಿಂತ ಹೆಚ್ಚಾಗಿ ಇಂದು ಜನರ ಹೆಲಿಕಾಪ್ಟರ್ ಅನುಭವನ್ನ ಪಡೆದುಕೊಂಡರು. ಬೆಂಗಳೂರು ಮೂಲದ 76 ವರ್ಷದ ವೃದ್ದೆ ಯುವಕ-ಯುವತಿಯರನ್ನೂ ನಾಚಿಸುವಂತೆ ಪ್ಯಾರಾಗ್ಲೈಡಿಂಗ್ ನಲ್ಲಿ ಹಾರಿದ್ದು, ಎಲ್ಲರ ಗಮನ ಸೆಳೆಯುತು. ಇನ್ನು ಹಾಸನಾಂಬೆಯ ಪವಾಡ ತಿಳಿದು ತಾಯಿಯನ್ನ ನೋಡೋದಕ್ಕೆ ಜನರು ಬಹಳ ಕುತೂಹಲದಿಂದ ಬರ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ