Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಾನೇಕಲ್ ಗ್ರಾಾ.ಪಂ ಸದಸ್ಯರಿಂದ ಧರಣಿ

 ಸುದ್ದಿಮೂಲ ವಾರ್ತೆ ಮಾನ್ವಿ, ಡಿ.23:
ಜಾನೇಕಲ್ ಗ್ರಾಾಮ ಪಂಚಾಯಿತಿಯ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ನಡೆದಿರುವ ಅವ್ಯವಹಾರ ವಿರುದ್ದ ಕ್ರಮ ಕೈಗೊಳ್ಳುವಂತೆ ಹಾಗೂ ಅವ್ಯವಹಾರದಲ್ಲಿ ಭಾಗಿಯಾಗಿರುವ ಪಿಡಿಓ ಶಾರದಾ ಇವರ ವಿರುದ್ದ ಸೂಕ್ತ ಕ್ರಮ ಜರುಗಿಸುವಂತೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಮಾನ್ವಿಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಜಾನೇಕಲ್ ಗ್ರಾಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಧರಣಿ ನಡೆಸಿದರು.
ಗ್ರಾಾಮ ಪಂಚಾಯತಿ ಸದಸ್ಯ ದೇವಪುತ್ರ ಗವಿಗಟ್ ಮಾತನಾಡಿ ಜಾನೇಕಲ್ ಗ್ರಾಾಮ ಪಂಚಾಯಿತಿಯಲ್ಲಿ 15 ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಬೇಕು, ಗ್ರಾಾ.ಪಂ. ವತಿಯಿಂದ ಸಂಗ್ರಹಿಸಲಾದ ತೆರಿಗೆ ಹಣದ ಮಾಹಿತಿ ನೀಡಬೇಕು, ಬಸವ, ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಮಂಜೂರಾದ ಮನೆಗಳನ್ನು ಗ್ರಾಾಮ ಸಭೆ ಮೂಲಕ ಹಂಚಿಕೆ ಮಾಡಬೇಕು, ಈ ಸ್ವತ್ತು ಯೋಜನೆಯಡಿಯಲ್ಲಿ ಆಸ್ತಿಿ ಮಾಲಿಕರಿಗೆ ಖಾತಾ ಉತಾರ ಪ್ರಮಾಣ ಪತ್ರಗಳನ್ನು ನೀಡುವಲ್ಲಿ ವಿನಾಕರಣ ವಿಳಂಬ ಮಾಡುವ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು, ಗವಿಗಟ್ ಗ್ರಾಾಮದಲ್ಲಿ ಶಕ್ತಿಿ ಭವನ ನಿರ್ಮಾಣಕ್ಕೆೆ ಕ್ರಮ ಕೈಗೊಳ್ಳಬೇಕು, ಗ್ರಾಾಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಿಸಬೇಕು, ಗ್ರಾಾಮದ ಶಾಲೆಯಲ್ಲಿ ಕೈಗೊಳ್ಳಲಾದ ಮಳೆ ನೀರು ಕೊಯ್ಲು ಕಾಮಗಾರಿ, ಮರಮ್ ರಸ್ತೆೆ ಕಾಮಗಾರಿಯ ಬಾಕಿ ಇರುವ ಬಿಲ್ ಪಾವತಿ ಮಾಡಬೇಕು, ನರೇಗಾ ಕೂಲಿ ಕಾರ್ಮಿಕರಿಗೆ ಸಮರ್ಪಕವಾಗಿ ಕೂಲಿ ಕೆಲಸ ನೀಡದೇ ಸತಾಯಿಸುತ್ತಿಿರುವ ಗ್ರಾಾ.ಪಂ. ಅಭಿವೃದ್ದಿ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಾಯಿಸಿದರು.
ಧರಣಿಯಲ್ಲಿ ಗ್ರಾಾಮ ಪಂಚಾಯಿತಿ ಸದಸ್ಯ ಜೆ.ರಮೇಶ ನಾಯಕ ಗವಿಗಟ್, ದಲಿತ ಸೇನೆ ಅಧ್ಯಕ್ಷ ರಮೇಶ ಕರೇಗುಡ್ಡ, ಮುಖಂಡರಾದ ಕರಿಯಪ್ಪ ನಕ್ಕುಂದಿ, ಭೀಮರಾಯ ಗುಡದಿನ್ನಿಿ, ಮುತ್ತಣ್ಣ, ಹುಸೇನಪ್ಪ, ಮಾರೇಶ, ಬಿ.ಅಮರೇಶನಾಯಕ, ಮಾರೇಶ ಭಂಡಾರಿ, ಬಡಕಪ್ಪ, ನಾಗರಾಜ, ಶಾಂತ ಕುಮಾರ, ಚನ್ನಪ್ಪ ಗೌಡ, ಮೌನೇಶ, ಮರಿಸ್ವಾಾಮಿ, ಸುಧಾಕರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ