ಸುದ್ದಿಮೂಲ ವಾರ್ತೆ
ಬೆಂಗಳೂರು,ಜೂ.12:ಮಹಾರಾಷ್ಟ್ರ ಮಾಜಿ ಸಿಎಂ ವಿಲಾಸರಾವ್ ದೇಶಮುಖ್ ಅವರ ಪುತ್ರ, ಶಾಸಕ ಧೀರಜ್ ದೇಶಮುಖ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಸೋಮವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸಮಾಲೋಚನೆ ನಡೆಸಿದರು.
Get latest news updates delivered straight to your WhatsApp.