Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಕಲಿ ವೈದ್ಯರ ಬಗ್ಗೆ ಎಚ್ಚರ : ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.20:
ಬಳ್ಳಾಾರಿ ಜಿಲ್ಲೆೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಾಗಿದ್ದು ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಅಧಿಕಾರಿ ಡಾ.ಯಲ್ಲಾಾ ರಮೇಶ್‌ಬಾಬು ಅವರು ತಿಳಿಸಿದ್ದಾಾರೆ.
ಆರೋಗ್ಯ ಇಲಾಖೆಯು ಕಾರ್ಯಾಚರಣೆ ನಡೆಸಿ ಹಲವರನ್ನು ಪತ್ತೆೆಹಚ್ಚಿಿ ಕ್ರಮ ಕೈಗೊಂಡಿದೆ. ಈ ನಕಲಿ ವೈದ್ಯರು ಕನಿಷ್ಠ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕ್ಲಿಿನಿಕ್‌ಗಳನ್ನು ತೆರೆದು ಬಡ ಜನರ ಆರೋಗ್ಯದೊಂದಿಗೆ ಚೆಲ್ಲಾಾಟವಾಡುತ್ತಿಿದ್ದಾಾರೆ ಎಂದರು.
ಸರಿಯಾದ ವೈದ್ಯಕೀಯ ಪದವಿ (ಎಂಬಿಬಿಎಸ್, ಬಿಎಎಂಎಸ್, ಬಿಎಚ್‌ಎಂಎಸ್, ಬಿಡಿಎಸ್ ಮುಂತಾದವು) ಅಥವಾ ವೈದ್ಯಕೀಯ ಮಂಡಳಿಯ ನೋಂದಣಿ ಇಲ್ಲದೆ ಚಿಕಿತ್ಸೆೆ ನೀಡುವವರೇ ನಕಲಿ ವೈದ್ಯರಾಗಿರುತ್ತಾಾರೆ.
ತಪ್ಪಾಾದ ರೋಗನಿರ್ಣಯ ಅಥವಾ ಅಪಾಯಕಾರಿ ಔಷಧಿಗಳಿಂದ ರೋಗ ಗಂಭೀರವಾಗುವ ಸಾಧ್ಯತೆ ಮತ್ತು ಶಾಶ್ವತ ಹಾನಿ ಅಥವಾ ಮರಣಕ್ಕೂ ಕಾರಣವಾಗಬಹುದು. ಸಾರ್ವಜನಿಕರು ಕ್ಲಿಿನಿಕ್‌ನಲ್ಲಿ ರಿಜಿಸ್ಟ್ರೇಶನ್ ನಂಬರ್ ಪ್ರದರ್ಶಿಸಿಲ್ಲ, ಪದವಿ ಪ್ರಮಾಣಪತ್ರಗಳು ಸ್ಪಷ್ಟವಾಗಿ ಇಲ್ಲ ಎಂದಾದರೆ ಅವರು ನಕಲಿ ವೈದ್ಯರು ಎಂದು ಗಮನಿಸಬಹುದು.
ಸಾರ್ವಜನಿಕರ ಆರೋಗ್ಯದ ದೃಷ್ಟಿಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಚಿಕಿತ್ಸೆೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ.
ಒಂದು ವೇಳೆ ನಕಲಿ ವೈದ್ಯರು ಎಂದು ಕಂಡುಬಂದರೆ ಜಿಲ್ಲಾಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಕಾರ್ಯಾಲಯಕ್ಕೆೆ ದೂರು ನೀಡಬಹುದು ಎಂದು ಅವರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ