Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಗಳಿಂದ ಡಿಜಿಟಲ್ ಸಾಕ್ಷ್ಯಗಳ ನಿರ್ವಹಣೆ ಪುಸ್ತಕ ಬಿಡುಗಡೆ

ಬೆಂಗಳೂರು, ಜುಲೈ 01: ಜಿಎಸ್‍ಟಿ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡಿಜಿಟಲ್ ಸಾಕ್ಷ್ಯಗಳ ನಿರ್ವಹಣೆ ಪುಸ್ತಕ ಹಾಗೂ ಮೊಬೈಲ್ ಆ್ಯಪ್‍ನ್ನು ವಾಣಿಜ್ಯ ತೆರಿಗೆ ಇಲಾಖೆಯ ಆಡಳಿತದಲ್ಲಿ ಬಳಕೆ ಮಾಡುವ ಸಲುವಾಗಿ ಬಿಡುಗಡೆ ಮಾಡಿದರು.

[caption id="attachment_47658" align="alignnone" width="475"] #image_title[/caption]

ಮುಖ್ಯಮಂತ್ರಿಗಳ ರಾಜಕೀಯ ಕಾಯದರ್ಶಿಗಳಾದ ನಸೀರ್ ಅಹ್ಮದ್, ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, .ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

[caption id="attachment_47657" align="alignnone" width="472"] #image_title[/caption]

ಜಿ.ಎಸ್.ಟಿ ದಿನಾಚರಣೆ

2017 ರ ಜುಲೈ 01 ರಿಂದ ದೇಶಾದ್ಯಂತ ಸರಕು ಮತ್ತು ಸೇವಾ ತೆರಿಗೆಯನ್ನು ಜಾರಿಗೊಳಿಸಿದ್ದರಿಂದ ಜುಲೈ ಒಂದರಂದು ಜಿಎಸ್‍ಟಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಹೊಸ ತೆರಿಗೆ ಕಾನೂನಿಗೆ ವರ್ತಕ ಸಮೂಹದಿಂದ ದೊರೆತ ಅನುಪಾಲನೆ ಮತ್ತು ದೇಶದ ಆರ್ಥಿಕ ಬೆಳವಣಿಗೆಗೆ, ತೆರಿಗೆದಾರರು ನೀಡುತ್ತಿರುವ ದೇಣಿಗೆಯನ್ನು ಗುರುತಿಸಿ, ಪ್ರಶಂಸಿಸುವ ಯೋಜನೆಯಾಗಿಯೂ ಜಿ.ಎಸ್.ಟಿ ದಿನಾಚರಣೆಯ ಧ್ಯೇಯವಾಗಿದೆ.. ಬಾರತದಲ್ಲಿನ ತೆರಿಗೆ ಪದ್ದತಿಯಲ್ಲಿನ ಸರಳೀಕರಣ ಮತ್ತು ಆರ್ಥಿಕ ಬೆಳವಣಿಗೆಗೆ ಒತ್ತು ನೀಡುವುದರ ಮೆರೆಗೆ ಜಿ.ಎಸ್.ಟಿ ಪದ್ದತಿ ಬೀರಿದ ಪರಿಣಾಮವನ್ನು ಈ ಧ್ಯೇಯ ಎತ್ತಿ ತೋರಿಸುತ್ತದೆ. ವ್ಯಾಪಾರ ವಹಿವಾಟುಗಳಲ್ಲಿ ಮತ್ತು ಒಟ್ಟಾರೆ ಆರ್ಥಿಕ ಚಟುವಟಿಕೆಯಲ್ಲಿ ಜಿಎಸ್‍ಟಿ ತೆರಿಗೆ ಪದ್ದತಿಯು ತಂದುಕೊಟ್ಟಿರುವ ಅನುಕೂಲತೆಗಳನ್ನು ಸ್ಮರಿಉವುದೂ ಕೂಡ ಸಹ ಈ ವರ್ಷದ ಜಿಎಸ್‍ಟಿ ದಿನಾಚರಣೆಯ ಧ್ಯೇಯವಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ