Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವರಿಂದ ವೈಯಕ್ತಿಕ ಪರಿಹಾರ ವಿತರಣೆ

ಜು,30:ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಮಿಮ್ಸ್ ನಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಬಳಿ‌ ಇರುವ ನಾಲೆಗೆ ಕಾರು ಪಲ್ಟಿ ಒಡೆದು ಮೃತಪಟ್ಟವರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ 50,000/- ರೂ ಪರಿಹಾರ ನೀಡಿ ಮಾತನಾಡಿದರು.

ಅಪಘಾತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ

ಕ್ರಮಕೈಗೊಳ್ಳುವಂತೆ ಜುಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ತಿಳಿಸಲಾಗಿದೆ ಎಂದರು.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತವಾಗುತ್ತಿತ್ತು, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಹಲವಾರು ಸಭೆ ನಡೆಸಿ ಕ್ರಮ ಕೈಗೊಂಡು ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ‌ಶಾಸಕರಾದ ರವಿಕುಮಾರ್, ರಮೇಶ್ ಬಾಬು ಬಂಡೀಸಿದ್ದೇಗೌಡ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, ಮಿಮ್ಸ್ ನಿರ್ದೇಶಕ ಡಾ: ಮಹೇಂದ್ರ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ