Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯೋತ್ಸವದಂದು ಮೆಟ್ರೋ ಪ್ರಯಾಣಿಕರಿಗೆ ರಿಯಾಯಿತಿ ದರದಲ್ಲಿ ಟಿಕೇಟ್

ಬೆಂಗಳೂರು, ಆ. 13 : ಲಾಲ್‌ ಬಾಗ್‌ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಹೆಚ್ಚು ಮಂದಿ ಆಗಮಿಸುತ್ತಾರೆ. ಹೀಗಾಗಿ, ಬಿಎಂಆರ್‌ ಸಿಎಲ್‌ ಮೆಟ್ರೋ ಪ್ರಯಾಣಿಕರಿಗೆ ಆಫರ್‌ ನೀಡಿದೆ.

ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ ಆ. 15 ಆಗಸ್ಟ್ 2023 ಮಂಗಳವಾರ ಅಂದರೆ, ಸ್ವಾತಂತ್ರ್ಯ ದಿನಾಚರಣೆಯಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಗಳನ್ನು ಪರಿಚಯಿಸಲಿದೆ.

ಆ. 15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್‌ ದರವನ್ನು 30 ರೂ.ಗೆ ನಿಗದಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ.‌

ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಮೆಟ್ರೋ ನಿಲ್ದಾಣಗಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆ ತನಕ ಮಾತ್ರ ಲಭ್ಯವಿರುತ್ತದೆ.

ಮೆಟ್ರೋ ಪ್ರಯಾಣಿಕರು: ಲಾಲ್‌ಬಾಗ್ ನಿಲ್ದಾಣದ AFC ಗೇಟ್‌ಗಳಲ್ಲಿ ಪ್ರವೇಶಿಸಲು ಮತ್ತು ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಪ್ರದರ್ಶಿಸಬೇಕಾಗುತ್ತದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ