Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿ ಶಾಮಕ ಅಧಿಕಾರಿ ಸೇವೆಯಿಂದ ವಜಾ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.28:ಕೊಪ್ಪಳದ ಅಗ್ನಿ ಶಾಮಕ ದಳದ ಜಿಲ್ಲಾಧಿಕಾರಿ ಕೆ ಎಂ ಸಿದ್ದೇಶ್ವರ ಎಂಬುವವರನ್ನು ಸೇವೆಯಿಂದ ವಜಾ ಗೊಳಿಸಿದ ಘಟನೆ ನಡೆದಿದೆ.

ಕೆ ಎಂ ಸಿದ್ದೇಶ್ವರ ಅಧಿಕಾರ ದುರಪಯೋಗ. ಭ್ರಷ್ಟಾಚಾರ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಸಂದರ್ಭದಲ್ಲಿ ಅವರ ಹಣ ದುರುಪಯೋಗ ಪಡಿಸಿಕೊಂಡಿದ್ದು ಸಾಬೀತಾದ ಹಿನ್ನಲೆಯಲ್ಲಿ ಅವರನ್ನು ಸರಕಾರಿ ಸೇವೆಯಿಂದ ಡಿಸ್ ಮಿಸ್ ಮಾಡಲಾಗಿದೆ.

ಕೆ ಎಂ ಸಿದ್ದೇಶ್ವರ ಸೇವೆಯಿಂದ ವಜಾಗೊಳಿಸಿ ಅಗ್ನಿ ಶಾಮಕ ಹಾಗು ತುರ್ತು ಸೇವೆ ಇಲಾಖೆ ಪೊಲೀಸ್ ಮಹಾನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಕೆ ಎಂ ಸಿದ್ದೇಶ್ವರ ಪರವಾನಿಗೆ ನೆಪದಲ್ಲಿ ಹಣ ದುರಪಯೋಗ ಸರಿಯಾಗಿ ಕಚೇರಿಗೆ ಆಗಮಿಸದ ಹಿನ್ನೆಲೆ.ವಿವಿಧ ಕರ್ತವ್ಯ ಲೋಪ ಹಿನ್ನೆಲೆ ಸರಕಾರಕ್ಕೆ ಬರಬೇಕಾದ ರಾಜಸ್ವ ದುರಪಯೋಗ ಮಾಡಿರುವ ಆರೋಪ ಕೇಳಿ ಬಂದಿತ್ತು.‌

ಈ ಕುರಿತುಕೊಪ್ಪಳ ಸಂಸದ ಸಂಗಣ್ಣ ಕರಡಿ ಸೇರಿ ಹಲವರು ದೂರು ಸಲ್ಲಿಸಿದ್ದರು.

ದೂರಿನ ಅನ್ವಯ ವಿಚಾರಣೆ

ವಿಚಾರಣೆಯಲ್ಲಿ ಅಧಿಕಾರ ದುರಪಯೋಗ ಸಾಬೀತು ಆಗಿದೆ. ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ