Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ಸುದ್ದಿಮೂಲ ವಾರ್ತೆ

ಆನೇಕಲ್‌, ಆ. 31 : ಪೊಲೀಸ್ ಅಧಿಕಾರಿ ಎಲ್. ವೈ ರಾಜೇಶ್ ರವರ ಹುಟ್ಟು ಹಬ್ಬದ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಆನೇಕಲ್ ತಾಲ್ಲೂಕಿನ ನಾಗನಾಯಕನಹಳ್ಳಿಯಲ್ಲಿ ದಕ್ಷ ಪೊಲೀಸ್ ಅಧಿಕಾರಿ ಎಲ್ ವೈ ರಾಜೇಶ್ ರವರ ಹುಟ್ಟು ಹಬ್ಬದ ಅಂಗವಾಗಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನ ವಿತರಿಸಿದರು.

ಆನೇಕಲ್ ರಾಜಲಾಂಛನ ತಂಡದ ಅಧ್ಯಕ್ಷರಾದ ಸೋಮಶೇಖರ್ ರವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಶಾಲೆಯಲ್ಲಿ ಕಲಿಕಾ ಸಾಮಗ್ರಿಗಳನ್ನು ವಿತರಿಸಿದ ನಂತರ ಶಾಲಾ ಶಿಕ್ಷಕಿ ಸುಧಾ ರವರು ಸಂತಸವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಗಣಿ ಘಟಕದ ಅಧ್ಯಕ್ಷರಾದ ತೆಲಗರಹಳ್ಳಿ ಗಣೇಶ್ ಹಾಗೂ ಆನೇಕಲ್ ತಂಡದ ಸದಸ್ಯರಾದ ರುದ್ರೇಶ್, ಮಂಜುನಾಥ್ ಬಿ.ಕೆ, ರೇಣುಕಾ, ಶಿಕ್ಷಕಿಯಾರಾದ ಸುಧಾ ಸಹಾ ಶಿಕ್ಷಕಿ ಮಂಜುಳ ಮತ್ತು ಗ್ರಾಮಸ್ಥರಾದ ಶುಭರುದ್ರೇಶ್, ನವೀನ್, ತೇಜಸ್ವಿನಿ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ