Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಣೆ

ಸುದ್ದಿಮೂಲ ವಾರ್ತೆ

ಮಹದೇವಪುರ,ನ.24 :ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಕೆಸಿಎಸ್ ಸಂಘಟನೆ ವತಿಯಿಂದ ಆಚರಿಸಲಾಗಿತು.

ಮಹದೇವಪುರ ಕ್ಷೇತ್ರದ ಕಸವನಹಳ್ಳಿಯಲ್ಲಿ ಕನ್ನಡಾಂಬೆ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕನ್ನಡಾಂಬೆ ಚಾಲಕರ ಸಂಘದ ರಾಜ್ಯಾಧ್ಯಕ್ಷ ಕೆಸಿಎಸ್ ಯೋಗಿಶ್ ಜಯರಾಮ್ ನೇತೃತ್ವದಲ್ಲಿ ಸಂಘಟನೆಯ ಎಲ್ಲಾ ಪದಾಧಿಕಾರಿಗಳ ಕಾರುಗಳನ್ನು ಸಿಂಗರಿಸಿ ರ್ಯಾಲಿ ಹಮ್ಮಿಕೊಂಡು ಕಸವನಹಳ್ಳಿ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಅನ್ನಸಂತರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಅಂಗವಿಕಲನಾಗಿ ಜೀವನ ನಡೆಸುತ್ತಿದ್ದ ಬಸವ ಎಂಬುವರಿಗೆ ಸಂಘಟನೆ ಯ ವತಿಯಿಂದ ಆಟೋ ನೀಡುವ ಮೂಲಕ ಮಾನವಿಯತೆ ಮೆರೆದರು.

ಈ ಸಂದರ್ಭದಲ್ಲಿ ಪಧಾದಿಕಾರಿಗಳಾದ ವೆಂಕಟಸ್ವಾಮಿ, ಸಂದೀಲ್, ಗಂಗಾಧರ್, ಕಿರಣ್, ಗಣೇಶ್ ಸೇರಿದಂತೆ ಕನ್ನಡ ಅಭಿಮಾನಿ ಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ