ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ,ಜೂ.13:ಶಿಡ್ಲಘಟ್ಟ ಕೃಷಿ ಇಲಾಖೆ ಆವರಣದಲ್ಲಿ 2023-24ನೇ ಸಾಲಿನ ಬಿತ್ತನೆ ಬೀಜಗಳ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರೈತರಿಗೆ ಬಿತ್ತನೆ ಬೀಜಗಳನ್ನು ಶಾಸಕ ಬಿ.ಎನ್ ರವಿಕುಮಾರ್ ರವರು ವಿತರಣೆ ಮಾಡಿದರು.
Get latest news updates delivered straight to your WhatsApp.