Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಲ್‌ಸಿ ಅನುದಾನದಲ್ಲಿ ತ್ರಿಚಕ್ರ ವಾಹನ ವಿತರಣೆ

 ಸುದ್ದಿಮೂಲ ವಾರ್ತೆ ರಾಯಚೂರು, ಡಿ.31:
ರಾಯಚೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿಿ ಯೋಜನೆಯ ಅನುದಾನದಲ್ಲಿ ವಿಕಲಚೇತನರಿಗೆ ತ್ರಿಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಶಾಸಕ ಎ.ವಸಂತಕುಮಾರ ವಿತರಿಸಿದರು.
ನಗರದ ಪ್ರವಾಸಿ ಮಂದಿರದ ಬಳಿ ಲಾನುಭವಿಗಳಿಗೆ ತ್ರಿಿಚಕ್ರ ವಾಹನಗಳ ಕೀ ವಿತರಿಸಿದ ಅವರು ಸರಕಾರ ವಿವಿಧ ಯೋಜನೆಗಳಡಿಯಲ್ಲಿ ವಿಕಲಚೇತನರಿಗೆ ಗ್ರಾಾಮ ಪಂಚಾಯತ್ ದಿಂದ ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿಿದೆ. ವಿಕಲಚೇತನರ ಬಗ್ಗೆೆ ಸಮಾಜವು ಸೌಜನ್ಯದಿಂದ ವರ್ತಿಸಬೇಕು, ಅವರ ಕುರಿತು ವಿಶೇಷ ಕಾಳಜಿ ವಹಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಅಸ್ಲಂ ಪಾಶಾ, ರಾಜ್ಯ ವಕ್ತಾಾರ ಡಾ.ರಝಾಕ ಉಸ್ತಾಾದ, ಜಿಲ್ಲಾ ಕಾರ್ಯದರ್ಶಿ ಅಂಜಿನಕುಮಾರ, ಕೆ.ಇ.ಕುಮಾರ, ಕಾಂಗ್ರೆೆಸ್ ಮುಖಂಡರಾದ ರಮೇಶ ರೋಸ್ಲಿಿ, ಸತ್ಯನಾಥ, ಮೊಹಮ್ಮದ ಉಸ್ಮಾಾನ, ಸೈಯದ ಸುಲ್ತಾಾನ, ಖಾಜಾ ಮೊಯಿನುದ್ದೀನ (ಮೋನಾ), ದೀಪಕ ರೆಡ್ಡಿಿ, ಮೊಹಮ್ಮದ ರಫಿ, ಮುನಿಯಪ್ಪ, ನರಸಿಂಹಲು, ನಾಗರಾಜ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ