Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕ್ಲೀನ ಮಾಡಲು ಜಿಲ್ಲಾಡಳಿತ ಸಂಕಲ್ಪ ಮಾಡಿದೆ ಇದು ಅಂಗವಾಗಿ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಸ್ವತಹ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಜಿಲ್ಲಾಡಳಿತ ಜಿಲ್ಲಾಡಳಿತ, ನಗರಸಭೆ ವತಿಯಿಂದ ಇಂದು ಹಮ್ಮಿಕೊಂಡಿದ್ದ, ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರದ ಬಿ.ಬಿ. ರಸ್ತೆ ಬದಿಯಲ್ಲಿ ತುಂಬಿಕೊಂಡಿರುವ ಕಸವನ್ನು ಸ್ವಚ್ಛತೆ ಮಾಡುವ ಮೂಲಕ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಚಾಲನೆ ನೀಡಿದರು.

ಈ ವೇಳೆ ಸ್ವಚ್ಛತೆ ಬಗ್ಗೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅರಿವು ಮೂಡಿಸಿದರು. ನಗರವನ್ನು ಒಂದು ಸುತ್ತು ಪರಿವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದರು ಜಿಲ್ಲೆಯ ಎಲ್ಲಾ ನಗರವನ್ನು ಸ್ವಚ್ಛ ಹಾಗು ಸುಂದರವಾಗಿರಲು ನಾಗರಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತರಾದ ಪಂಪಾಶ್ರೀ, ಇಂಜಿನಿಯರ್ ಉಮಾಕಾಂತ್, ಪೌರ ಕಾರ್ಮಿಕರು, ಸಾರ್ವಜನಿಕರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ