Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬಾಮಠದಲ್ಲಿ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆರ್ಥಿಕ ಸ್ವಾವಲಂಬನೆಯಿಂದ ಮಹಿಳಾ ಸಬಲೀಕರಣ ಸಾಧ್ಯ - ಬಾದರ್ಲಿ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.07:
ಮಹಿಳೆ ಆರ್ಥಿಕವಾಗಿ ಸ್ವಾವಲಂಬಿಯಾದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ಕೌಶಲ್ಯ ಅಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾಾ ಪಂಚಾಯತ್ ರಾಯಚೂರು, ತಾಲೂಕಾ ಪಂಚಾಯಿತಿ ಸಿಂಧನೂರು, ಇಂದಿರಾ ಗಾಂಧಿ ತಾಲೂಕ ಸೀಶಕ್ತಿಿ ಒಕ್ಕೂಟ, ಜ್ಞಾಾನ ಸಂಜೀವಿನಿ, ಗ್ರಾಾಮ ಪಂಚಾಯಿತಿ ಮಟ್ಟದ ಒಕ್ಕೂಟ ಆರ್.ಎಚ್.ನಂ-1 ಗಳ ಸಂಯುಕ್ತಾಾಶ್ರಯದಲ್ಲಿ ತಾಲೂಕಿನ ಅಂಬಾಮಠದಲ್ಲಿ ಜಾತ್ರಾಾ ಮಹೋತ್ಸವದ ಅಂಗವಾಗಿ ಹಮ್ಮಿಿಕೊಂಡಿದ್ದ ಜಿಲ್ಲಾಾಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಾಟಿಸಿ ಅವರು ಮಾತನಾಡಿದರು.
ಮಹಿಳೆಯರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ ಅಗತ್ಯ ತರಬೇತಿ ನೀಡಬೇಕಿದೆ. ಮಹಿಳೆಯರು ಉತ್ಪಾಾದಿಸುವ ವಸ್ತುಗಳಿಗೆ ಮಾರುಕಟ್ಟೆೆ ಒದಗಿಸಿದಾಗ ಮಾತ್ರ ಮಹಿಳೆ ಆರ್ಥಿಕವಾಗಿ ಸ್ವಾಾವಲಂಬಿಯಾಗಲು ಸಾಧ್ಯ. ಅಂಬಾಮಠದಲ್ಲಿ ಜಿಲ್ಲಾಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಿಕೊಂಡಿರುವದು ಶ್ಲಾಾಘನೀಯ ಎಂದರು.
ರಾಜ್ಯ ಒಕ್ಕೂಟದ ಕಾರ್ಯದರ್ಶಿ, ಜಿಲ್ಲಾಾ ಹಾಗೂ ತಾಲೂಕ ಸೀ ಶಕ್ತಿಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಹಿಳೆಯರು ಸಿದ್ದಪಡಿಸಿದ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಿಕೊಳ್ಳಲಾಗಿದೆ. ಮಹಿಳೆ ಇಂದು ಎಲ್ಲಾಾ ರಂಗದಲ್ಲೂ ಛಾಪು ಮೂಡಿಸುತ್ತಿಿದ್ದು, ಪುರುಷನಿಗೆ ಸರಿಸಮನಾಗಿ ಬೆಳೆಯುತ್ತಿಿದ್ದಾಾಳೆ. ಮಹಿಳೆಯರಿಗೆ ಅನುಕಂಪಕ್ಕಿಿಂತ ಅವಕಾಶ ಬೇಕಿದೆ. ಸರಕಾರವೂ ಮಹಿಳಾ ಸಬಲೀಕರಣಕ್ಕೆೆ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳ ಸದ್ಭಳಕೆಯಾಗಬೇಕಿದೆ ಎಂದರು.
ಜಿಲ್ಲಾಾ ಮಟ್ಟದ ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳ ಮತ್ತು ವಸ್ತು ಪ್ರದರ್ಶನದಲ್ಲಿ ಜಿಲ್ಲೆೆಯ ರಾಯಚೂರು, ಮಾನ್ವಿಿ, ದೇವದುರ್ಗ, ಮಸ್ಕಿಿ, ಸಿರವಾರ, ಲಿಂಗಸೂಗುರು, ಸಿಂಧನೂರು ತಾಲೂಕಿನ ಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದು ಸ್ವಂತ ಚಟುವಟಿಕೆಗಳನ್ನು ಪ್ರಾಾರಂಭಿಸಿದ್ದು, ತಾವು ಮಾಡಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆೆ ಪ್ರತಿದಿನ 35ಕ್ಕೂ ಹೆಚ್ಚು ಗುಂಪು ಉತ್ಪನ್ನಗಳು, ವಿವಿಧ ಬಗೆಯ ಚಟ್ನಿಿಗಳು, ಬಗೆ ಬಗೆಯ ರೊಟ್ಟಿಿಗಳು, ವಿವಿಧ ಸಿಹಿ ತಿನಿಸುಗಳು, ಕೈಕಸೂತಿಗಳು (ಹಾರ, ಬ್ಯಾಾಸ್ಕೆೆಟ್, ಶಾಲು), ಊದುಬತ್ತಿಿ, ದೂಪ, ಕರ್ಪೂರ, ಲಂಬಾಣಿ ಡ್ರೆೆಸ್‌ಗಳು ಆಕರ್ಷಕವಾಗಿದ್ದವು.
ದೇವಸ್ಥಾಾನದ ವ್ಯವಸ್ಥಾಾಪನಾ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ, ತಾ.ಪಂ.ಸಹಾಯಕ ನಿರ್ದೇಶಕ ಅಮರಗುಂಡಪ್ಪ ಸಹಾಯಕ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಲಿಂಗನಗೌಡ, ಅಶೋಕ್, ಎನ್‌ಆರ್‌ಎಂಎಲ್ ಜಿಲ್ಲಾಾ ವ್ಯವಸ್ಥಾಾಪಕ ಶ್ರೀಕಾಂತ ಬನ್ನಿಿಗೋಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ