Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಣ್ಣೀರು ಹಾಕುತ್ತಾ ಗೆಲುವು ಸಮರ್ಪಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 13: ಅಖಂಡ ಕರ್ನಾಟಕದ ಮಹಾಜನತೆಗೆ, ಅವರ ಎಲ್ಲಾ ಪಾದಗಳಿಗೆ ನನ್ನ ಸಾಷ್ಟಾಂಗ ನಮಸ್ಕಾರಗಳು.

ನಮ್ಮ ಮೇಲೆ ವಿಶ್ವಾಸ ಇಟ್ಟು ನಿಚ್ಚಳ ಬಹುಮತ ನೀಡಿದ್ದಾರೆ. ಈಗ ಮುಂದಿನ ನಿರ್ಧಾರಗಳ ಬಗ್ಗೆ ಏನೂ ಮಾತನಾಡುವುದಿಲ್ಲ. ಜನರು ಎಲ್ಲಾ ಆವೇಶದಲ್ಲಿ ಇದ್ದಾರೆ ಈಗ ಏನೂ ಮಾತನಾಡುವುದು ಸರಿಯಾಗುವುದಿಲ್ಲ ಎಂದು ಹೇಳಿದರು.

ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಪ್ರಿಯಾಂಕ ಗಾಂಧಿ ಅವರಿಗೆ ಈ ಗೆಲವು ಸಮರ್ಪಣೆ ಮಾಡುತ್ತಿದ್ದೇನೆ. ಸೋನಿಯಾಗಾಂಧಿ ಅವರು ನಾನು ತಿಹಾರ್‌ ಜೈಲಿನಿಲ್ಲಿ ಇದ್ದಾಗ ಅಲ್ಲಿಗೆ ಬಂದು ಸಮಾಧಾನಪಡಿಸಿದ್ದರು. ಆಗಲೇ ಅವರಿಗೆ ನನ್ನ ನಿರ್ಧಾರ ತಿಳಿಸಿದ್ದೆ ಎಂದು  ಭಾವಾವೇಶದಿಂದ ಕಣ್ಣೀರು ಹಾಕುತ್ತಾ ಡಿ.ಕೆ. ಶಿವಕುಮಾರ್ ಮಾತನಾಡಿದರು.

ಸಿದ್ದರಾಮಯ್ಯ ಮತ್ತು ಎಲ್ಲಾ ಶಾಸಕರಿಗೂ ಸಹ ಈ ಸಂದರ್ಭದಲ್ಲಿ ಅಭಿನಂದನೆ ತಿಳಿಸುತ್ತೇನೆ. ಎಲ್ಲಾ ಹೈಕಮಾಂಡ್ ನಾಯಕರು ಶ್ರಮ ವಹಿಸಿದ್ದಾರೆ. ಎಐಸಿಸಿ ಕೇಡರ್ ನಾಯಕರು, ರಾಜ್ಯ ಮುಖಂಡರು ಎಲ್ಲರ ಶ್ರಮದಿಂದಾಗಿ ಈ ಗೆಲವು ಲಭಿಸಿದೆ ಎಂದು ಹೇಳಿದರು.

ರಾಮನಗರದಲ್ಲಿ ಗೆಲುವು ಸಾಧಿಸಿದ್ದ, ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕಿದೆ. ಹೀಗಾಗಿ ರಾಮನರಕ್ಕೆ ಹೋಗಿ ಬಂದು ಮತ್ತೆ ಮಾತನಾಡುತ್ತೇನೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ