ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.17:ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕನಕಪುರದ ಚುನಾವಣಾಧಿಕಾರಿ ಕಚೇರಿಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಉಷಾ ಶಿವಕುಮಾರ್, ದುಂತೂರು ವಿಶ್ವನಾಥ್, ಚಿನ್ನರಾಜು ಇದ್ದರು
Get latest news updates delivered straight to your WhatsApp.