
ಬೆಂಗಳೂರು,ಏ.28: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಅವರ ಪರ ರೋಡ್ ಶೋ ನಡೆಸಿ ಮತಯಾಚಿಸಿದರು.

Get latest news updates delivered straight to your WhatsApp.