ಸುದ್ದಿಮೂಲ ವಾರ್ತೆ
ಮೇ,17: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಂಸದ ಡಿ ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರ ಜತೆ ಸಮಾಲೋಚನೆ ನಡೆಸಿದರು.
Get latest news updates delivered straight to your WhatsApp.