Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಜ್ ವೆಸ್ಟ್ಎಂಡ್ ಹೋಟೆಲ್ ನಲ್ಲಿ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿ  

ಸುದ್ದಿಮೂಲ ವಾರ್ತೆ

ಬೆಂಗಳೂರು,17:ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ.

ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು.

ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ.

ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು.

ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಆಯೋಜಿಸುತ್ತಿರುವ ಈ ಸಭೆಗೆ ಕೆಪಿಸಿಸಿ ಪರವಾಗಿ ಎಲ್ಲರಿಗೂ ಸ್ವಾಗತ ಕೋರುತ್ತೇನೆ.

ಈ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಕರ್ನಾಟಕ ರಾಜ್ಯದಲ್ಲಿ ಪಡೆದ ಫಲಿತಾಂಶವನ್ನೇ 2024ರ ಚುನಾವಣೆಯಲ್ಲಿ ಪಡೆಯಲು ಕೆಲಸ ಮಾಡಲಾಗುವುದು.

ಇನ್ನು ಈ ಸಭೆಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ನಿಯೋಜಿತ ನಾಯಕರ ಹೊರತಾಗಿ ಬೇರೆ ಯಾವುದೇ ನಾಯಕರು ಸಭೆ ನಡೆಯುವ ಹೋಟೆಲ್ ಹಾಗೂ ಬೇರೆ ಪಕ್ಷಗಳ ನಾಯಕರ ಆಹ್ವಾನಕ್ಕೆ ವಿಮಾನ ನಿಲ್ದಾಣಗಳಲ್ಲಿ ಎಂದು ಪಕ್ಷದ ನಾಯಕರಲ್ಲಿ ಮನವಿ ಮಾಡುತ್ತೇನೆ.

ಕೆಲವು ಸಚಿವರು ಹಾಗೂ ನಾಯಕರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಅನುಮತಿ ಇಲ್ಲದವರು ಹೋಟೆಲ್ ಗೆ ಬರಬೇಡಿ ಎಂದು ಮನವಿ ಮಾಡುತ್ತೇನೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ