Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ

ಸುದ್ದಿಮೂಲ ವಾರ್ತೆ

ಬೆಂಗಳೂರು.ಮೇ15: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ.

ನಿಮ್ಮ ಹುಟ್ಟುಹಬ್ಬದ ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ ಉಡುಗೊರೆ ನೀಡುತ್ತದೆಯೋ ಇಲ್ಲವೋ, ಆದರೆ ರಾಜ್ಯದ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನ ಅಧ್ಯಕ್ಷತೆಯಲ್ಲಿ ಪಕ್ಷವನ್ನು 135 ಸ್ಥಾನಗಳ ಬಹುದೊಡ್ಡ ಬಹುಮತದಿಂದ ಗೆಲ್ಲಿಸಿದ್ದಾರೆ. ಇದಕ್ಕಿಂತ ದೊಡ್ಡ ಉಡುಗೋರೆ ನಿರೀಕ್ಷಿಸಲು ಸಾಧ್ಯವೇ? ಅಧಿಕಾರ ಇಲ್ಲದಿದ್ದರೂ, ಎಲ್ಲಾ ಕಿರುಕುಳ, ಸವಾಲುಗಳನ್ನು ಎದುರಿಸಿ, ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ