Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೈಕಮಾಂಡ್ ಮೇಲೆ ಒತ್ತಡ ಹೇರಲು ಡಿಕೆ ಸುರೇಶ್ ಪ್ರಯತ್ನ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.29:
ಉಪಾಹಾರ ಕೂಟದೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಒಗ್ಗಟ್ಟಿಿನ ಮಂತ್ರ ಜಪಿಸಿದರೆ, ಅತ್ತ ದೆಹಲಿಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ, ಕೊಟ್ಟ ಮಾತನ್ನು ನಡೆಸಿ ಕೊಡಲು ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್ ತಾವು ಖಾಸಗಿ ಕಾರ್ಯಕ್ರಮಕ್ಕಾಾಗಿ ದೆಹಲಿಗೆ ಆಗಮಿಸಿದ್ದೇನೆ. ಇಂದು ಮತ್ತು ನಾಳೆ ದೆಹಲಿಯಲ್ಲೇ ಇರಲಿದ್ದು, ವರಿಷ್ಠರು ಸಮಯ ಕೊಟ್ಟರೆ ಭೇಟಿ ಮಾಡುತ್ತೇನೆ. ವರಿಷ್ಠರ ಜೊತೆಗಿನ ಮಾತುಕತೆಯ ಬಳಿಕ ಏನು ನಡೆಯಿತು ಎಂದು ಮಾಧ್ಯಮಗಳಿಗೆ ವಿವರಣೆ ನೀಡುತ್ತೇನೆ ಎನ್ನುವ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಉಪಾಹಾರ ಕೂಟದ ಬಳಿಕ ಮುಖ್ಯಮಂತ್ರಿಿ, ಉಪಮುಖ್ಯಮಂತ್ರಿಿ ಅವರು ನಮ ಮಧ್ಯೆೆ ಬಿನ್ನಾಾಭಿಪ್ರಾಾಯಗಳಿಲ್ಲ. ಒಟ್ಟಾಾಗಿ ಪಕ್ಷ ಕಟ್ಟುತ್ತೇವೆ ಎಂದು ಹೇಳಿರುವುದು ಅವರ ಕರ್ತವ್ಯ. ರಾಜ್ಯದ ಜನರಿಗೆ ಮಾತು ಕೊಟ್ಟಿಿದ್ದಾರೆ, ಅದರಂತೆ ನಡೆದುಕೊಳ್ಳಬೇಕಿದೆ ಎಂದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪುುವುದಿಲ್ಲ ಎಂದು ತಾವು ಹೇಳಿದ್ದು ಬೇರೆಯ ಅರ್ಥದಲ್ಲಿ. ಆದರೆ ಅದನ್ನು ತಿರುಚಲಾಗಿದೆ. ಈಗ ಇಬ್ಬರೂ ನಾಯಕರು ಒಟ್ಟಾಾಗಿ ಮಾತನಾಡಿರುವುದರಿಂದ ಇನ್ನು ಆ ವಿಚಾರಗಳ ಬಗ್ಗೆೆ ಬೇರೆಯವರು ಹೇಳಿಕೆ ನೀಡುವುದು ಅಪ್ರಸ್ತುತ ಎಂದರು.
ಸೋನಿಯಾಗಾಂಧಿ ಅವರ ತ್ಯಾಾಗ ಹಾಗೂ ಗಾಂಧಿ ಕುಟುಂಬದ ತ್ಯಾಾಗ, ಬಲಿದಾನಗಳ ಬಗ್ಗೆೆ ಡಿ.ಕೆ.ಶಿವಕುಮಾರ್ ಹಲವಾರು ಬಾರಿ ಹೇಳುತ್ತಿಿರುತ್ತಾಾರೆ. ಅದನ್ನು ಉಲ್ಲೇಖಿಸಿ ಕಾರ್ಯಕರ್ತರು, ಮುಖಂಡರನ್ನೂ ಹುರಿದುಂಬಿಸುತ್ತಾಾರೆ ಎಂದರು.ಡಿ.ಕೆ.ಶಿವಕುಮಾರ್ ಅವರ ಕೆಲಸಕ್ಕೆೆ ಕೂಲಿ ಸಿಗಲಿದೆಯೇ? ಎಂಬ ಪ್ರಶ್ನೆೆಗೆ ಪ್ರತಿಕ್ರಿಿಯಿಸಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾಾನ, ಉಪಮುಖ್ಯಮಂತ್ರಿಿ ಹುದ್ದೆ ಸೇರಿದಂತೆ ಎಲ್ಲವೂ ಪಕ್ಷದ ಕೊಡುಗೆ ಎಂದರು.
ಮುಖ್ಯಮಂತ್ರಿಿ, ಉಪಮುಖ್ಯಮಂತ್ರಿಿಯವರು ಎಲ್ಲಾ ಗೊಂದಲಗಳನ್ನು ಬಗೆ ಹರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಇಬ್ಬರೂ ಸ್ಪಷ್ಟನೆ ನೀಡಿದ್ದು, ಹೆಚ್ಚಿಿನ ವಿವರಣೆ ಬೇಕಿದ್ದರೆ ಹೈಕಮಾಂಡ್ ನಾಯಕರು ಮಧ್ಯ ಪ್ರವೇಶಿಸುತ್ತಾಾರೆ ಎಂದರು.ಪಕ್ಷ ಸಂಘಟನೆ ಹಾಗೂ ಇತರ ವಿಚಾರಗಳಿಗೆ ಸಂಬಂಧಪಟ್ಟಂತೆ ಡಿ.ಕೆ.ಶಿವಕುಮಾರ್‌ಹಾಗೂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿಿರುತ್ತಾಾರೆ. ಅದರಲ್ಲಿ ವಿಶೇಷತೆಗಳೇನೂ ಇರುವುದಿಲ್ಲ. ಡಿ.ಕೆ.ಶಿವಕುಮಾರ್ ಗುಂಪುಗಾರಿಕೆ ಮಾಡುವುದಿಲ್ಲ. 140 ಮಂದಿ ಶಾಸಕರು ಒಂದೇ ಗುಂಪು. ನಮಲ್ಲಿ ಬಣಗಳಿಲ್ಲ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ