Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಮೇಶ್ವರಪ್ಪ ಗೋಪಶೆಟ್ಟಿಗೆ ಡಾಕ್ಟರೇಟ್

ಸುದ್ದಿಮೂಲ ವಾರ್ತೆ ರಾಯಚೂರು, ೆ.01:
ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಎಚ್‌ಸಿಎಂಎಸ್ ಕೆ ಶಿಕ್ಷಣ ಮಹಾವಿದ್ಯಾಾಲಯದಲ್ಲಿ ಸಹಾಯಕ ಪ್ರಾಾಧ್ಯಾಾಪಕರಾಗಿ ಕಾರ್ಯನಿರ್ವಹಿಸುತ್ತಿಿರುವ ಪರಮೇಶ್ವರಪ್ಪ ಗೋಪಶೆಟ್ಟಿಿ ಅವರಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ದಾವಣಗೆರೆ ವಿಶ್ವವಿದ್ಯಾಾಲಯದ ಶಿಕ್ಷಣ ಅಧ್ಯಯನ ವಿಭಾಗದ ಅಡಿಯಲ್ಲಿ ಪ್ರಾಾಧ್ಯಾಾಪಕರಾದ ಡಾ. ಸಿ. ರಂಗಸ್ವಾಾಮಿ ಅವರ ಮಾರ್ಗದರ್ಶನದಲ್ಲಿ ಎ ಸ್ಟಡಿ ಆನ್ ಯುಟಿಲೈಜೇಷನ್ ಆ್ ಇ- ರಿಸೋರ್ಸಸ್ ಬೈ ಟೀಚರ್ ಎಜುಕೇಟರ್ಸ್ ಇನ್ ದೇರ್ ಅಕಾಡೆಮಿಕ್ ಆ್ಯಕ್ಟಿಿವಿಟೀಸ್ ವಿತ್ ರೆಸ್ಪೆೆಕ್‌ಟ್‌ ಟು ಪೊ್ರೆಷನಲ್ ಆ್ಯಟಿಟ್ಯೂಡ್, ಪೊ್ರೆಷನಲ್ ಕಮಿಟ್ಮೆೆಂಟ್ ಆ್ಯಂಡ್ ಪರ್ಸನಾಲಿಟಿ ಎಂಬ ಶೀರ್ಷಿಕೆಯ ಮಹಾಪ್ರಬಂಧವನ್ನು ಮಂಡಿಸಿ ಪಿಎಚ್‌ಡಿ ಪದವಿ ಗೆ ಭಾಜನರಾಗಿದ್ದಾರೆ.
ಇದೇ ಜ.30ರಂದು ದಾವಣಗೆರೆಯಲ್ಲಿ ಜರುಗಿದ 13ನೇ ದಾವಣಗೆರೆ ವಿಶ್ವವಿದ್ಯಾಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರು ಹಾಗೂ ಕುಲಾಧಿಪತಿಗಳಾದ ಥಾವರ ಚಂದ್ ಗೆಹ್ಲೋೋಟ್ ಹಾಗೂ ಕುಲಪತಿಗಳಾದ ಪ್ರೊೊ. ಬಿ .ಡಿ . ಕುಂಬಾರ ಅವರು ಪಿಎಚ್ ಡಿ ಪದವಿ ಪತ್ರ ನೀಡಿ ಗೌರವಿಸಿದರು.
ಪರಮೇಶ್ವರಪ್ಪ ಗೋಪಶೆಟ್ಟಿಿ ಅವರ ಈ ಸಾಧನೆಗೆ ಶಿಕ್ಷಣ ಸಂಸ್ಥೆೆ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ