Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೊಡ್ಡಗಟ್ಟಿಗನಬ್ಬೆ ಗ್ರಾ,ಪಂಗೆ ಸುರೇಶ್ ಅವಿರೋಧ ಆಯ್ಕೆ

ಸುದ್ದಿ ಮೂಲ ವಾರ್ತೆ

ಹೊಸಕೋಟೆ,ಆ. 13 : ತಾಲೂಕಿನ ದೊಡ್ಡಗಟಕನಬ್ಬೆ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ರೂಪಾ ಕಣ್ಣೂರಹಳ್ಳಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪದ್ಮನಾಬ್ ತಿಳಿಸಿದರು.‌

ಚುನಾವಣೆಯಲ್ಲಿ ರೂಪ ಅವರು ಮುನಿವೆಂಕಟಮ್ಮ ಅವರಿಗಿಂತ 3 ಮತಗಳನ್ನು ಹೆಚ್ಚಾಗಿ ಪಡೆದ ಹಿನ್ನೆಲೆ ಉಪಾಧ್ಯಕ್ಷರಾಗಿ ಆಯ್ಕೆಯಾದರು. ನೂತನ ಅಧ್ಯಕ್ಷ ಸುರೇಶ್ ಮಾತನಾಡಿ, ಗ್ರಾಪಂ ವ್ಯಾಪ್ತಿಗೆ ಅಗತ್ಯವಾದ ಅನುದಾನ ತಂದು ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂ ಮಾಜಿ ಅಧ್ಯಕ್ಷೆ ಮಮತಾ

ರಾಮಚಂದ್ರಪ್ಪ, ಸದಸ್ಯರುಗಳಾದ ರಮೇಶ್, ಮೀನಾ ಮುನಿರಾಮಯ್ಯ, ಗಗನಾ ಚಂದ್ರೇಗೌಡ, ಮಂಜುನಾಥ್, ಸಿಬಿ ಸ್ವಾಮಿ, ಶೈಲ ರಾಜಣ್ಣ, ಕೆಪಿಸಿಸಿ ಹಿಂದುಳಿದ ವರ್ಗ ವಿಭಾಗದ.

ಕಾರ್ಯದರ್ಶಿ ಹರೀಶ್ ಚಕ್ರವರ್ತಿ, ಪೂಜೇನ ಅಗ್ರಹಾರ ಡೈರಿ ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಡಾ. ಎಚ್.ಎಂ.ಸುಬ್ಬರಾಜ್, ನಾರಾಯಣಗೌಡ, ಸುನೀಲ್ ಮೊದಲಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ