Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ: ಬಾಬು ಜಗಜೀವನರಾಮ್: ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ

ಸುದ್ದಿಮೂಲ ವಾರ್ತೆ

ಡಾ: ಬಾಬು ಜಗಜೀವನರಾಮ್: ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿ

ತುಮಕೂರು,ಏ.5: ಹಸಿರು ಕ್ರಾಂತಿ ಹರಿಕಾರ, ಶ್ರೇಷ್ಟ ರಾಜಕಾರಣಿ, ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನರಾಮ್ ಅವರು ಎಂದು ಅಭಿಪ್ರಾಯಪಟ್ಟರು.



ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸಾಂಕೇತಿಕವಾಗಿ ಏರ್ಪಡಿಸಿದ್ದ ಡಾ: ಬಾಬು

ಜಗಜೀವನರಾಮ್ ಅವರ 116ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು, ದಲಿತರು, ನಿರ್ಗತಿಕರು, ಕಾರ್ಮಿಕರ ಅಭ್ಯುದಯಕ್ಕಾಗಿ ತಮ್ಮ ಬದುಕಿನುದ್ದಕ್ಕೂ ಶ್ರಮಿಸಿದರು.

ಸಮಾಜದಲ್ಲಿ ಶೋಷಿತರಿಗಾಗಿ ಅವರು ಜಾರಿ ಮಾಡಿದ ಕಾನೂನು, ನೀತಿ, ನಿಯಮಗಳನ್ನು ಯಾರೂ ಮರೆಯುವಂತಿಲ್ಲ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯದ ನಂತರದಲ್ಲಿಯೂ ಕೇಂದ್ರದ ಹಲವಾರು ಖಾತೆಗಳಿಗೆ ಮಂತ್ರಿಯಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಬಾಬು ಜಗಜೀವನರಾಮ್ ಅವರಿಗೆ ಸಲ್ಲುತ್ತದೆ. ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ, ಕೈಗಾರಿಕಾ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳು ಜಾರಿಯಾಗಲು ಶ್ರಮಿಸಿದ್ದರು ಎಂದು ತಿಳಿಸಿದರಲ್ಲದೆ, ಇವರ

ತತ್ವಾದರ್ಶಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು, ಇಲಾಖಾ ಮುಖ್ಯಸ್ಥರು, ಸಿಬ್ಬಂದಿವರ್ಗ ಹಾಜರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ