Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆ

ಸುದ್ದಿಮೂಲ ವಾರ್ತೆ ಮುದಗಲ್, ಡಿ.06:
ಪಟ್ಟಣದ ಪುರಸಭೆ, ನಾಡ ಕಾರ್ಯಾಲಯ ಹಾಗೂ ವಿವಿಧ ಶಾಲಾ-ಕಾಲೇಜು ಸೇರಿದಂತೆ ದಲಿತ ಸಂಘಟನೆಯವರು ಡಾ. ಅಂಬೇಡ್ಕರ್ ವೃತ್ತಕ್ಕೆೆ ಸಂವಿಧಾನ ಶಿಲ್ಪಿಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಮಹಾ ಪರಿನಿರ್ವಾಣ ದಿನಾಚರಣೆ ಶನಿವಾರ ಆಚರಿಸಲಾಯಿತು.
ನಾಡ ಕಛೇರಿಯಲ್ಲಿ ತುಳಜಾರಾಂ ಸಿಂಗ್, ಪುರಸಭೆ ಕಾರ್ಯಾಲಯದಲ್ಲಿ ವ್ಯವಸ್ಥಾಾಪಕ ಸುರೇಶ್ ವನಹಳ್ಳಿಿ ಪೂಜೆ ಸಲ್ಲಿಸಿ, ಪುಷ್ಪಾಾರ್ಚನೆ ಮಾಡಿ ಮೇಣದಬತ್ತಿಿ ಹಚ್ಚಿಿ ಗೌರವ ಸಮರ್ಪಣೆ ಸಲ್ಲಿಸಿದರು.
ದಲಿತ ಸಂಘರ್ಷ ಸಮಿತಿ ತಾಲೂಕ ಸಂಚಾಲಕ ಶರಣಪ್ಪ ಕಟ್ಟಿಿಮನಿ, ದಲಿತ ಸಂಘರ್ಷ ಸಮಿತಿ ಘಟಕ ಅಧ್ಯಕ್ಷ ಬಸವರಾಜ ಬಂಕದಮನಿ, ಪುರಸಭೆ ಸಿಬ್ಬಂದಿ ಅಂತೋಣಿರಾಜ್, ಕುಪ್ಪಣ್ಣ, ಜಿಲಾನಿ ಪಾಷ, ನಿಸಾರ್ ಅಹ್ಮದ, ಬಾಬಾ ಕಿಲ್ಲಾ, ಬಸವರಾಜ ಕೊಟ್ಟೂರು,, ರಂಗನಾಥ್ ತಳವಾರ, ಸಂಪತ್‌ಕುಮಾರ ಪತ್ತಾಾರ, ಮುನಿರಪಾಷ, ಚೆನ್ನಮ್ಮ ದಳವಾಯಿಮಠ, ಆರೀಾವು ನ್ನಿಿಸಾ, ರೇಣುಕಾ, ದೀಪಿಕಾ, ಶರಣಮ್ಮ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ