
ಬೆಂಗಳೂರು,ಏ.14: ಡಾ. ಬಿ.ಆರ್ ಅಂಬೇಡ್ಕರ್ ಅವರ 132 ನೇ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

Get latest news updates delivered straight to your WhatsApp.