Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೇವದುರ್ಗ ಮತಕ್ಷೇತ್ರಕ್ಕೆ ಶ್ರೀದೇವಿ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನೀ ಡಾ. ನಾಗವೇಣಿ ಮನವಿ


ಸುದ್ದಿಮೂಲ ವಾರ್ತೆ,

ಸಿಂಧನೂರು ಏ ೧೩:  ವಿಧಾನಸಭೆ ಚುನಾವಣೆ ಈ ಬಾರಿಯಾದರೂ ರಾಯಚೂರು ಜಿಲ್ಲೆಯ ಏಳು ಮತಕ್ಷೇತ್ರಗಳಲ್ಲಿ ಒಂದು ಮತ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾದ ಡಾ. ನಾಗವೇಣಿ ಅವರು ಕೆಪಿಸಿಸಿ ಗೆ ಮನವಿ ಮಾಡಿದರು.

ಪ್ರತಿ ದಿನಾಲು ಸಂಘಟಿತಕರಾಗಿ ಹಗಲಿರಳು ದೇವದುರ್ಗ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ದುಡಿಯುತ್ತಿರುವ ಶ್ರೀದೇವಿ ಆರ್ ನಾಯಕ ಅವರಿಗೆ ಈ ಬಾರಿ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು. ಪ್ರಕಟಣೆಯಲ್ಲಿ ಮನವಿ ಮಾಡಿದರು.

ಹಲವು ದಶಕಗಳಿಂದ ದೇವದುರ್ಗ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಾ ಬಂದ ಕೀರ್ತಿ ಇವರ ಮನೆತನದಾಗಿದೆ ಆದ್ದರಿಂದ 2023 ಈ ಚುನಾವಣೆಯಲ್ಲಿ ದೇವದುರ್ಗ ಮತ ಕ್ಷೇತ್ರಕ್ಕೆ ಶ್ರೀದೇವಿ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೆಂದು ಘೋಷಿಸಿ ಸ್ಪರ್ಧೆಗೆ ಇಳಿಸಬೇಕೆಂದು ಡಾ. ನಾಗವೇಣಿ ಎಸ್ ಪಾಟೀಲ್ ಪ್ರಕಟಣೆಯಲ್ಲಿ ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ