Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷ ಸಂಘಟನೆಗೆ ಮುಂದಾಗಿ- ಡಿಎಸ್ ಹೂಲಗೇರಿ

ಸುದ್ದಿಮೂಲ ವಾರ್ತೆ ಮುದಗಲ್, ಡಿ.28:
ತಾಲೂಕಿನಲ್ಲಿ ಕಾಂಗ್ರೆೆಸ್ ಪಕ್ಷದ ಬಲವರ್ಧನೆಗೆ ಕಾರ್ಯಕರ್ತರು ಸಂಘಟನೆ ಮೂಲಕ ಮುಂದಾಗಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಡಿಎಸ್ ಹೂಲಗೇರಿ ಶನಿವಾರ ಹೇಳಿದರು.
ಪಟ್ಟಣದ ಹೂಲಗೇರಿ ನಿವಾಸದಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ಜರುಗಿದ ಮುದಗಲ್ ಬ್ಲಾಾಕ್ ಅಲ್ಪಾಾಸಂಖ್ಯಾಾತ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದ ಅವರು ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ವಿರೋಧಿಗಳ ಹೇಳಿಕೆಗಳಿಗೆ ಕಿವಿಗೊಡಬೇಡಿ. ಮುಂಬರುವ ಚುನಾವಣೆಗಳಿಗೆ ಸ್ಪರ್ಧಾಕಾಂಕ್ಷಿಗಳು ಬ್ಲಾಾಕ್ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು. ಲಿಂಗಸುಗೂರು ಮೀಸಲು ವಿಧಾನಸಭಾ ಕ್ಷೇತ್ರಕ್ಕೆೆ ತನ್ನದೇ ಆದ ಇತಿಹಾಸವಿದೆ.
ನನಗೆ ಈ ಹಿಂದೆ ಯಾವ ರೀತಿಯ ಬೆಂಬಲ ನೀಡಿದ್ದೀರಿ, ಅದೇ ರೀತಿ ಮುಂದೆಯೂ ಬೆಂಬಲ ನೀಡಿ ಕ್ಷೇತ್ರದ ಅಭಿವೃದ್ದಿಗೆ ಮುಂದಾಗೋಣ ಎಂದು ಹೇಳಿದರು.
ಮುದಗಲ್ ಬ್ಲಾಾಕ್ ಕಾಂಗ್ರೆೆಸ್ ಅಧ್ಯಕ್ಷ ಶಿವಶಂಕರಗೌಡ ಉಪ್ಪಾಾರನಂದಿಹಾಳ, ರಾಹುಲ್ ಗಾಂಧಿ ಬ್ರಿಿಗೇಡ್ ರಾಜ್ಯ ಕಾರ್ಯದರ್ಶಿ ಎಸ್‌ಆರ್ ರಸೂಲ್, ಶೇಖದಾವೂದ್, ಡಾ. ರಹೀಂ ಪಾಟೀಲ್, ಕೆಡಿಪಿ ಸದಸ್ಯ ರಾಘವೇಂದ್ರ ಕುದುರಿ, ಅಲ್ಪ ಸಂಖ್ಯಾಾತರ ಘಟಕದ ಜಿಲ್ಲಾಧ್ಯಕ್ಷ ಸೈ. ಯಾಜ್ ಹುಸೇನ್ ಮಾತನಾಡಿದರು,
ನೂತನ ಅಧ್ಯಕ್ಷ ಅಬ್ದುಲ್ ಗೂರ್ ಖಾನ, ಪುರಸಭೆ ಮಾಜಿ ಉಪಾಧ್ಯಕ್ಷ ಅಜಮೀರ್ ಬೆಳ್ಳಿಿಕಟ್, ನ್ಯಾಾಮತ್ ಖಾದ್ರಿಿ, ಸೈಯ್ಯದ್‌ಸಾಬ, ನಾಗರಾಜ ದೇದಾರ, ಯುತ್ ಕಾಂಗ್ರೆೆಸ್ ಅಧ್ಯಕ್ಷ ಅಬ್ದುಲ್ ಖದಿರ್, ಪ್ರಚಾರ ಸಮಿತಿ ಅಧ್ಯಕ್ಷ ಅರುಣಕುಮಾರ ಯರ್ದಿಹಾಳ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಜೆಲ್ಲಿ, ತಸ್ಮೀಂ ಹೈಮದ್ ಮುಲ್ಲಾ, ಅಮರಯ್ಯ ಹಿರೇಮಠ ಬ್ಯಾಾಲಿಹಾಳ, ಮುನ್ನರ್ ಖಾನ್, ಲಕ್ಷ್ಮೇಗಳಮನಿ, ರಘುವೀರ ಮೇಗಳಮನಿ, ಬುಡ್ಡಾಾಸಾಬ, ಮಹಿಬೂಬಸಾಬ, ಖಾಜಾಹುಸೇನ್ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ