Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೆಲಮಂಗಲ ನಾಡಕಚೇರಿಯಲ್ಲಿ ದಸರಾ ಆಚರಣೆ

ಸುದ್ದಿಮೂಲ ವಾರ್ತೆ

ನೆಲಮಂಗಲ, ಅ. 22 : ತಾಲೂಕಿನ ಸೋಂಪುರ ನಾಡಕಚೇರಿಯಲ್ಲಿ ದಸಾರ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ತಹಶೀಲ್ದಾರ್ ಕೆ.ಆರುದಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಕೋರಿದರು.

ಬಳಿಕ ಮಾತನಾಡಿ, ಇಂದು ಸೋಂಪುರ ನಾಡ ಕಚೇರಿ, ತ್ಯಾಮಗೋಂಡ್ಲು ನಾಡ ಕಚೇರಿ ಹಾಗು ನೆಲಮಂಗಲ ಕಚೇರಿಗಳಲ್ಲಿ ದಸರಾ ಆಚರಿಸುತ್ತಿದ್ದೆವೆ. ಇದು ನವರಾತ್ರಿ ಸಂಭ್ರರಮವಾಗಿರುವುದರಿಂದ ನವರಾತ್ರಿಯ ದೇವಿಗಳನ್ನು ಪೂಜಿಸಲಾಗುವುದು. ಇದರಿಂದ ದೇವರು ಶಾಂತಿ ಹಾಗು ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು.

ಇದೇ ವೇಳೆ, ಪಂಚಾಯತಿಯ ಎಲ್ಲಾ ಸಿಬ್ಬಂದಿಗೆ ಸಮವಸ್ತ್ರ ವಿತರಿಸಿದರು ಹಾಗೂ ಟ್ರಾಕ್ಟರ್ ಇನ್ನಿತರ ವಾಹನಗಳನ್ನು ಹೂಗಳಿಂದ ಸಿಂಗರಿಸಿ ಪೂಜೆ ನೆರವೇರಿಸಿದರು.

ಉಪತಹಶೀಲ್ದಾರ್ ಬಿ.ಸಿ.ಶಶಿಧರ, ರಾಜಸ್ವ ನೀರಿಕ್ಷಕ ಎಚ್.ಎಂ.ಕುಮಾರಸ್ವಾಮಿ, ಮುನಿರಾಜು, ಗ್ರಾಮ ಲೆಕ್ಕಿಗರಾದ ಕಿರಣ್ ಪ್ರಕಾಶ್, ಭಾಲಕೃಷ್ಣ, ಮಮತಾ, ಪುಷ್ಪ, ಎಸ್.ನಾಗರಾಜು, ಗೊಪಾಲ್ , ಲೋಕೇಶ್, ಸಿಬ್ಬಂದಿ ಹನುಮಂತರಾಜು, ಗಂಗಾದರ್, ಮಂಜುನಾಥ, ಜಯರಾಮಯ್ಯ, ಕೆಂಪಣ್ಣ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ