Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಸುರಕ್ಷತಾ ನಿಯಮ ಪಾಲನೆಗೆ ಡಿವೈಎಸ್‌ಪಿ ಸಲಹೆ

 ಸುದ್ದಿಮೂಲ ವಾರ್ತೆ ಹರಪನಹಳ್ಳಿ, ಜ.10:
ರಸ್ತೆೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಹರಪನಹಳ್ಳಿಿ ಉಪ ವಿಭಾಗದ ಡಿವೈಎಸ್ಪಿಿ ಸಂತೋಷ್ ಚೌಹಾಣ್ ಹೇಳಿದರು.
ನಗರದ ಹರಪನಹಳ್ಳಿಿ ಪೊಲೀಸ್ ಠಾಣೆಯ ಆವರಣದಲ್ಲಿ ಹರಪನಹಳ್ಳಿಿ ಪೊಲೀಸ್ ಠಾಣೆ ವತಿಯಿಂದ 37ನೇ ರಸ್ತೆೆ ಸುರಕ್ಷತಾ ಸಪ್ತಾಾಹ ಅಂಗವಾಗಿ ಆಯೋಜಿಸಿದ್ದ ರಸ್ತೆೆ ಸುರಕ್ಷಿತ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊೊಂಡು ಅವರು ಮಾತನಾಡಿದರು.
ದ್ವಿಿಚಕ್ರ ವಾಹನ ಚಾಲನೆ ಮಾಡುವವರು ಕಡ್ಡಾಾಯವಾಗಿ ಹೆಲ್ಮೆೆಟ್ ಧರಿಸಿ, ಸಂಚಾರ ನಿಯಮಗಳನ್ನು ಅನುಸರಿಸಬೇಕು. ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿ ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಬೇಕು.ಕಾರು ಚಾಲಕರು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಾಯ. ರಸ್ತೆೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾರ್ವಜನಿಕರು ಸಾಕಷ್ಟು ಸಾವು ನೋವುಗಳನ್ನು ತಪ್ಪಿಿಸಬಹುದಾಗಿದೆ ಎಂದು ಅವರು ಅರಿವು ಮೂಡಿಸಿದರು.
ಇಲ್ಲಿನ ಹರಿಹರ ವೃತ್ತದಿಂದ್ದ ಸರ್ಕಾರಿ ಆಸ್ಪತ್ರೆೆಯ ಮುಖ್ಯ ರಸ್ತೆೆ ಸೇರಿದಂತೆ ನಗರದ ವಿವಿಧ ರಸ್ತೆೆಗಳಲ್ಲಿ ರಸ್ತೆೆ ಸುರಕ್ಷತಾ ಕಾನೂನಿನ ಬಗ್ಗೆೆ ವಿವಿಧ ಘೋಷ ವಾಕ್ಯಗಳೊಂದಿಗೆ ಪೊಲೀಸರು ಜಾಥಾ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಹರಪನಹಳ್ಳಿಿ ಸಿಪಿಐ ಮಹಾಂತೇಶ್ ಸಜ್ಜನ್, ವಿವಿಧ ಠಾಣೆ ಪಿಎಸ್‌ಐಗಳಾದ ಶಂಭುಲಿಂಗ ಹಿರೇಮಠ, ವಿಜಯ ಕೃಷ್ಣ,ಕಿರಣ್ ಕುಮಾರ್,ನಾಗರತ್ನ, ಕ್ರೈಮ್ ವಿಭಾಗದ ಮೀನಾಕ್ಷೀ , ಹಾಗೂ ಎಎಸ್ಐಗಳು ಸೇರಿದಂತ್ತೆೆ ಹರಪನಹಳ್ಳಿಿ ವೃತ್ತದ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ