Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರು ಮಾದಕ ವಸ್ತುಗಳಿಗೆ ಬಲಿಯಾಗದಿರಲು ಡಿವೈಎಸ್‌ಪಿ ಚಂದ್ರಶೇಖರ ನಾಯಕ ಸಲಹೆ

ಸುದ್ದಿಮೂಲ ವಾರ್ತೆ ಮಾನ್ವಿ, ೆ.24:
ಯುವಕರು ಮತ್ತು ವಿದ್ಯಾಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗಬಾರದು ಎಂದು ಸಿಂಧನೂರು ಡಿವೈಎಸ್ಪಿಿ ಚಂದ್ರಶೇಖರ ನಾಯಕ ಸಲಹೆ ನೀಡಿದರು.
ಇತ್ತೀಚೆಗೆ ಪಟ್ಟಣದ ಶಾರದಾ ವಿದ್ಯಾಾನಿಕೇತನ ಶಿಕ್ಷಣ ಮಹಾವಿದ್ಯಾಾಲಯದಲ್ಲಿ ನಡೆದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡುತ್ತಿಿದ್ದರು. ಇಂದಿನ ದಿನಗಳಲ್ಲಿ ಯುವ ಸಮುದಾಯ ಹೆಚ್ಚಾಾಗಿ ಮಾದಕ ವ್ಯಸನಗಳಿಗೆ, ದುಶ್ಚಟಗಳಿಗೆ ಬಲಿಯಾಗುತ್ತಿಿದ್ದಾರೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳಿಗೆ ಬಲಿಯಾಗುತ್ತಿಿದ್ದಾರೆ. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹಾಳಾಗುವದಲ್ಲದೆ ಉತ್ತಮ ಜೀವನ ರೂಪಿಸಿಕೊಳ್ಳುವುದಕ್ಕೆೆ ಸಾಧ್ಯವಾಗುವುದಿಲ್ಲ. ಅದ್ದರಿಂದ ಪ್ರತಿಯೊಬ್ಬರೂ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳಿಂದ ದೂರ ಉಳಿಯುವ ಮೂಲಕ ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ತರುವ ಕೆಲಸ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಾಂಶುಪಾಲ ಡಾ. ಪರಮೇಶ್ವರಪ್ಪ ಗೋಪಶೆಟ್ಟಿಿ, ಶಾರದಾ ಶಿಕ್ಷಣ ಸಂಸ್ಥೆೆಯ ಕಾರ್ಯದರ್ಶಿ ಡಾ. ಹೈಂದವಿ ಮಧುಸೂದನ್ ಗುಪ್ತಾಾ, ಸಂಸ್ಥೆೆಯ ಮುಖ್ಯಸ್ಥ ಬಿ.ಕಿಶೋರ ಕುಮಾರ್, ಉಪ ಪ್ರಾಾಂಶುಪಾಲ ವೀರಭದ್ರಯ್ಯ ಹಿರೇಮಠ ಸೇರಿದಂತೆ ಕಾಲೇಜಿನ ಉಪನ್ಯಾಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ