Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಕ್ರೀದ್ ಆಚರಣೆಯಲ್ಲಿ ಶಾಂತಿ ಹಾಗೂ ಕಾನೂನು ಕಾಪಾಡಿ; ಡಿವೈಎಸ್ಪಿ ಶ್ರೀನಿವಾಸ್

ತುಮಕೂರು : ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಹಿಂದೂ -ಮುಸ್ಲಿಂ ಸಮಾಜದವರು ಒಟ್ಟಾಗಿ ಸೇರಿ ಶಾಂತ ರೀತಿಯಿಂದ ಹಬ್ಬ ಆಚರಿಸಬೇಕು.

ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ

ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತುಮಕೂರು ಡಿವೈಎಸ್ಪಿ ಶ್ರೀನಿವಾಸ್ತಿಳಿಸಿದರು.

 

ನಗರದ ತಮ್ಮ ಕಛೇರಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ನಡೆದ ಶಾಂತಿ

ಸಭೆಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ಇಲಾಖೆ ಸದಾ ಸಿದ್ಧವಿರುತ್ತದೆ. ಈ ಹಿಂದಿನಿಂದಲೂ ನಗರದಲ್ಲಿ ಶಾಂತಿ, ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡಾ ಇದೇ ಸಂಸ್ಕೃತಿ ಮುಂದುವರೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ನಿಸಾರ್ ಅಹಮದ್ (ಆರಿಫ್),

ಬಕ್ರೀದ್ ಶಾಂತಿ, ತ್ಯಾಗ, ಸೌಹಾರ್ಧತೆ ಹಾಗೂ ಸಮಾನತೆಯನ್ನು ಸಾರುವ ಹಬ್ಬವಾಗಿದ್ದು, ಈ ಸಂದರ್ಭದಲ್ಲಿ ಶಾಂತಿಗೆ ಭಂಗ ತರುವಂಥಾ ಕೃತ್ಯಗಳು

ನೈತಿಕ ಪೊಲೀಸ್‌ಗಿರಿಯಿಂದ ನಡೆಯಬಹುದು. ಈ ಬಗ್ಗೆ ಪೊಲೀಸ್ ಇಲಾಖೆ ಹೆಚ್ಚಿನ

ಗಮನ ಹರಿಸಬೇಕೆಂದು ಮನವಿ ಮಾಡಿಕೊಂಡರು.

ವಕ್ಫ್ ಸಮಿತಿ ಅಧ್ಯಕ್ಷ ಅಫ್ರೋಜ್, ನಗರಠಾಣೆ ಇನ್ಸ್ ಪೆಕ್ಟರ್ ದಿನೇಶ್, ತಿಲಕ್‌ಪಾರ್ಕ್ ಠಾಣೆ ಇನ್ಸ್ಪೆಕ್ಟರ್ನವೀನ ಸೇರಿದಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ