ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.21: ಸಂಡೂರು ಶಾಸಕ ಇ. ತುಕಾರಾಂ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಈ ಹಿಂದೆಯೂ ಇದೇ ಹುದ್ದೆಯಲ್ಲಿದ್ದ ಅವರನ್ನು ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಕಾರಾಂ ಅವರನ್ನು ಮುಂದುವರಿಸಿದ್ದಾರೆ.