Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವ ಹಕ್ಕುಗಳ ರಕ್ಷಣೆಗೆ ಶಿಕ್ಷಣವೇ ಆಯುಧ - ಪಿ.ಎನ್. ಸುರೇಶ್

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.11:
ಮಾನವ ಹಕ್ಕುಗಳನ್ನು ಕಾಪಾಡಲು ಶಿಕ್ಷಣವೇ ಶಕ್ತಿಿಯುತ ಆಯುಧ ಎಂದು ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್‌ಟ್‌ ನ ಕಾರ್ಯದರ್ಶಿ ಪಿ.ಎನ್. ಸುರೇಶ್ ಅವರು ತಿಳಿಸಿದ್ದಾಾರೆ.
ಶ್ರೀ ವಾಸವಿ ವಿದ್ಯಾಾಲಯದಲ್ಲಿ ಬುಧವಾರ ನಡೆದ ‘ಮಾನವ ಹಕ್ಕುಗಳ ದಿನ’ದ ಜಾಗೃತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾಾರ್ಥಿಗಳು ಸಂವಿಧಾನಬದ್ಧವಾದ ತಮ್ಮ ಹಕ್ಕುಗಳ ಬಗ್ಗೆೆ ಜಾಗೃತರಾಗಬೇಕು. ಅಲ್ಲದೇ, ಇತರರ ಹಕ್ಕುಗಳನ್ನೂ ಗೌರವಿಸಿ ಶಾಂತಿ - ನೆಮ್ಮದಿ, ಸೌಹಾರ್ದಯುತ ಸಮಾಜ ನಿರ್ಮಾಣಕ್ಕೆೆ ಬದ್ಧರಾಗಬೇಕು ಎಂದರು.
ವಿದ್ಯಾಾರ್ಥಿನಿ ಎ.ಸಿ. ಸಿಂಚನಾ ಅವರು ‘ಮಾನವ ಹಕ್ಕುಗಳ ದಿನದ ಮಹತ್ವ’ವನ್ನು ವಿವರಿಸಿ, ಮಾನವ ಹಕ್ಕುಗಳು ಪ್ರತಿಯೊಬ್ಬರಿಗೂ ಗೌರವ, ಸ್ವಾಾತಂತ್ರ್ಯ ಮತ್ತು ಸುರಕ್ಷಿತ ಜೀವನ ನೀಡುತ್ತವೆ. ಮೂಲಭೂತ ಹಕ್ಕುಗಳು ಮತ್ತು ಈ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ತಿಳಿಸುತ್ತವೆ ಎಂದರು.
ಕುಮಾರಿ ಹರಿಣಿ ಅವರು ‘ಮಾನವ ಹಕ್ಕುಗಳ ದಿನದ ಮಹತ್ವ’ ಸಾರುವ ನೃತ್ಯ ಪ್ರದರ್ಶಿಸಿ ವಿದ್ಯಾಾರ್ಥಿಗಳ ಮೆಚ್ಚುಗೆ ಪಡೆದರು. ಶಾಲಾ ಮುಖ್ಯೋೋಪಾಧ್ಯಯರಾದ ಯು. ವೀರೇಶ್ ಅವರು ಮಾನವ ಹಕ್ಕುಗಳ ಪ್ರತಿಜ್ಞಾಾ ವಿಧಿಯನ್ನು ಬೋಧಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ