Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ‌ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ

ಮಂಡ್ಯ,ಆ.18:ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ / ಬಾಳೆಹಣ್ಣು , ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು

ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಯೋಜನೆಗೆ ಚಾಲನೆ ನೀಡಿದರು.

ರಾಜ್ಯದ ಎಲ್ಲಾ ಸರ್ಕಾರಿ , ಅನುದಾನಿತ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರೆಡು ದಿನ ಮೊಟ್ಟೆ , ಮೊಟ್ಟೆ ತಿನ್ನದವರಿಗೆ ಬಾಳೆ ಹಣ್ಣು ಶೇಂಗಾ ಚಿಕ್ಕಿ ವಿತರಿಸುವ ಯೋಜನೆ ಇದಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ