Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇಲೂರು ಗ್ರಾ.ಪಂಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಆ. 9 : ತಾಲೂಕಿನ ಮೇಲೂರು ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಗೆ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಂ.ಶಶಿಕಲಾ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಎಂ.ಶಿವಾನಂದ ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯ ಬಲ ಹೊಂದಿರುವ ಮೇಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ʼಎʼ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮೀಸಲು ನಿಗದಿಪಡಿಸಲಾಗಿದ್ದು ಬುಧವಾರ ಚುನಾವಣೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇವಲ ಒಂದೊಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಮರನಾರಾಯಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಆರ್.ಎ.ಉಮೇಶ್, ಮಾಜಿ ಉಪಾಧ್ಯಕ್ಷೆ ವನಿತಾ ತಿರುಮಲೇಶ್, ಸದಸ್ಯರಾದ ಎಂ.ಕೆ.ರವಿಪ್ರಸಾದ್, ಎಂ.ಜೆ.ಶ್ರೀನಿವಾಸ್, ಸಿ.ಗಜೇಂದ್ರ, ದೇವರಾಜ್, ನಾರಾಯಣಸ್ವಾಮಿ, ಭಾಗ್ಯಮ್ಮ ಶಿವಕುಮಾರ್, ಸವಿತಾ ಗೋಪಾಲರೆಡ್ಡಿ, ಶೋಭಾ ಹರೀಶ್, ಗೀತಾಂಜಲಿ ತಿಲಕ್, ಅಂಬಿಕಾ ನಾಗೇಶ್, ಕಮಲಮ್ಮ, ಪಿಡಿಓ ಶಾರದ, ಕಾರ್ಯದರ್ಶಿ ಶ್ರೀನಿವಾಸರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ