Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ರಹಾರ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ 

ಸುದ್ದಿಮೂಲ ವಾರ್ತೆ

ಮಾಲೂರು, ಜು 12 : ಅಗ್ರಹಾರ ಹಾಲು ಉತ್ಪಾದಕರ ಸಂಘಕ್ಕೆ ಮುಂದಿನ ಐದು ವರ್ಷದ ಅವಧಿಗೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ 11ಮಂದಿ ಚುನಾವಣೆಯಿತರಾಗಿ,ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎನ್. ಶಿವಲಿಂಗಪ್ಪ ತಿಳಿಸಿದ್ದಾರೆ.

ತಾಲ್ಲೂಕಿನ ಕಸಬ ಹೋಬಳಿ ಅಗ್ರಹಾರ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ ಹಿಂದುಳಿದ, ಹಿಂದುಳಿದವರ್ಗ (ಬಿ )ಮಹಿಳಾ ಮೀಸಲಿರಿಸಿದ ಕ್ಷೇತ್ರಕ್ಕೆ ಸಾಮಾನ್ಯ ಸ್ಥಾನಗಳಿಂದ ಮಂಜುನಾಥ್ ಕೆ, ಅರುಣ್ ಮಾರ್, ರಾಜೇಶ್ ಎ.ಸಿ ವಿಶ್ವನಾಥಗೌಡ ಎ.ವಿ, ಮುನೇಗೌಡ, ಕೆ, ಅಂತರಾಮಯ್ಯ, ಎಜಿ, ಉಮೇಶ್ ಮಹಿಳಾ ಸ್ಥಾನದಿಂದ ಪದ್ಮ, ಸೌಭಾಗ್ಯಮ್ಮ, ಪರಿಶಿಷ್ಟ ಜಾತಿ ಯಿಂದ ವೆಂಕಟೇಶಪ್ಪ ಎ.ಎಂ, ಹಿಂದುಳಿದ ವರ್ಗಗಳ ವತಿಯಿಂದ ಮುನಿವೀರಮ್ಮ ಚುನಾಯಿತರಾಗಿದ್ದು ಜಗನ್ನಾಥ್, ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡ ಸ್ಥಾನವು ಉಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಶ್ರೀನಿವಾಸ್, ಮುಖಂಡರಾದ ಅಶೋಕ್, ತಮಟೆ ಮಂಜುನಾಥ್, ಶೇಖರ್, ವಿಶ್ವನಾಥ್ ಗೌಡ, ರಘುನಾಥ್, ರಾಜಣ್ಣ, ಮೋಹನ್,ಅವಿನಾಶ್, ಚಂದ್ರೇಗೌಡ, ಅಮೃತ್ ರಾಜ್,ಚಂದ್ರಶೇಖರ್ ಗೌಡ ಇತರರು ಉಪಸ್ಥಿತರಿದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ