Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಷ್ಪಕ್ಷಪಾತ ಚುನಾವಣೆ ನಡೆಸಲು ಕೈಜೋಡಿಸಿ : ಚುನಾವಣಾಧಿಕಾರಿ ದೇವಿಕಾ


ಸುದ್ದಿಮೂಲ ವಾರ್ತೆ ,

ಮಸ್ಕಿ ಏ೦೫ :ತಾಲೂಕಿನಲ್ಲಿ ಶಾಂತಿಯುತ ನಿಷ್ಪಕ್ಷಪಾತ ಚುನಾವಣೆ ನಡೆಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಚುನಾವಣಾ ಅಧಿಕಾರಿ ದೇವಿಕಾ  ಹೇಳಿದರು.


ಪಟ್ಟಣ ತಾಲೂಕು ಕಚೇರಿಯ ಸಭಾಂಗಣದಲ್ಲಿ ಚುನಾವಣಾ ಜಾಗೃತಿ ಮತ್ತು ನೀತಿ ಸಂಹಿತೆ ಜಾಗೃತಿ ಸಭೆ ನಡೆಸಿ ಅವರು ಮಾತನಾಡಿದರು. ಕಲ್ಯಾಣ ಮಂಟಪದ ಮಾಲೀಕರು ರಾಜಕೀಯ ಪಕ್ಷಗಳ ಸಭೆ ಸಮಾರಂಭ ಕನ್ನಡದಲ್ಲಿ ಮಾಹಿತಿ ನೀಡಬೇಕು ಮತ್ತು ಚುನಾವಣಾ ಆಯೋಗ ಪ್ರತಿಯೊಬ್ಬ ನಾಗರಿಕರ ಬ್ಯಾಂಕ್‌ ವಹಿವಾಟಿನ ಮೇಲೆ ಹದ್ದಿನ ಕಣ್ಣಿಟ್ಟಿದೆ. ಮತದಾರರಿಗೆ ವಾಟ್ಸಾಪ್‌, ಫೇಸ್‌ ಬುಕ್‌ ಮೂಲಕ ಪ್ರಚಾರ ನಡೆಸುವುದು ಕೂಡ ನೀತಿ ಸಮಿತಿಯ ಉಲ್ಲಂಘನೆಯಾಗುತ್ತದೆ. ಅಲ್ಲದೆ ಫೋನ್‌ ಪೇ ಗೂಗಲ… ಪೇ ಮೂಲಕ ಹಣ ಕಳುಹಿಸಿದರು ಕೂಡ ಹಣದ ಆಮಿಷ ಒಡ್ಡಿದರು ನೀತಿ ಸಮಿತಿಯ ಉಲ್ಲಂಘನೆಯಾಗುತ್ತದೆ. ಮದ್ಯದ ಆಮಿಷ, ಪೆಟ್ರೋಲ… ಉಚಿತವಾಗಿ ನೀಡುವುದು ಕೂಡ ನೀತಿ ಸಂಹಿತೆ ಉಲ್ಲಂಘನೆ ಕಾರಣ, ಚುನಾವಣಾ ಆಯೋಗವು ಪ್ರತಿ ಬಾರ್‌ಗಳ ದಾಸ್ತಾನು ಪರಿಶೀಲನೆ ನಡೆಸುತ್ತದೆ. ಒಂದು ವೇಳೆ ವೇಳೆಯಲ್ಲಿ ಅಧಿಕ ಮಾರಾಟ, ಪೆಟ್ರೋಲ… ಬಂಕ್‌ಗಳಲ್ಲಿ ಯಥೇಚ್ಛವಾಗಿ ಮಾರಾಟವಾದಲ್ಲಿ ಅಂತಹ ಬಾರ್‌ ಮತ್ತು ಪೆಟ್ರೋಲ… ಬಂಕ್‌ಗಳ ಪರವಾನಗಿಯನ್ನು ನಿಷೇಧಿಸಲಾಗುವುದು ಎಂದರು.


ಸಾರ್ವಜನಿಕರು ತಮ್ಮ ಖಾಸಗಿ ಕಾರ್ಯಕ್ರಮವನ್ನು ಕಲ್ಯಾಣ ಮಂಟಪಗಳಲ್ಲಿ ಬಳಸುವುದಕ್ಕೆ ಚುನಾವಣಾ ಆಯೋಗದಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಸುವಿಧ ಆಪ್‌ ಮೂಲಕವೂ ಕೂಡ ಕಾರ್ಯಕ್ರಮಕ್ಕೆ ಅನುಮತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ, ಸಾರ್ವಜನಿಕರು ತಾಲೂಕಿನಲ್ಲಿ ನಿಷ್ಪಕ್ಷಪಾತ ನ್ಯಾಯಯುತ ಶಾಂತಿಯುತ ಚುನಾವಣೆ ನಡೆಸಲು ಕೈಜೋಡಿಸುವ ಮೂಲಕ ಚುನಾವಣಾ ಆಯೋಗದ ಜೊತೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.


ಮಸ್ಕಿ ಕ್ಷೇತ್ರದ ಚುನಾವಣಾ ಅಧಿಕಾರಿ ದೇವಿಕಾ  ಅಧಿಕಾರಿಯು ತಹಸೀಲ್ದಾರ್‌ ಸುಧಾ ಅರಮನೆ, ಗ್ರೇಡ್ -2ತಹಸೀಲ್ದಾರ್ ಷಣ್ಮುಖಪ್ಪ, ಚುನಾವಣಾ ಸಿರಸ್ತದಾರ   ವಿಜಯಕುಮಾರ ಸಜ್ಜನ್, ಕಂದಾಯ ಅಧಿಕಾರಿಗಳು  ಹಾಗೂ ವಿವಿಧ ರಾಜಕೀಯ ಪಕ್ಷದ ಮುಖಂಡರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ