Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನದಿಂದ ಸಮಾನತೆ : ಸಚಿವ ರಹೀಂ ಖಾನ್

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.26:
ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸಮಾನತೆ ಲಭಿಸಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದ್ದಾಾರೆ.
ಜಿಲ್ಲಾಾಡಳಿತ ವತಿಯಿಂದ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ 77ನೇ ಗಣರಾಜ್ಯೋೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.
ನಮ್ಮ ಸಂವಿಧಾನದ ಪ್ರಸ್ತಾಾವನೆಯಲ್ಲಿ ನಮ್ಮ ದೇಶದ ಜನಜೀವನದ ಆಶೋತ್ತರಗಳು ಹುದುಗಿವೆ. ಅವುಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ನಾವೆಲ್ಲರೂ ತೊಡಗಬೇಕು ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳ ಇಲಾಖೆ ಮತ್ತು ಶಾಲಾ ಕಾಲೇಜುಗಳ ವಿದ್ಯಾಾರ್ಥಿಗಳಿಂದ ಸಮವಸದಲ್ಲಿ ಶಿಸ್ತುಬದ್ದ ಪಥಸಂಚಲನ ನಡೆಯಿತು.
ಗಣರಾಜ್ಯೋೋತ್ಸವದ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾಾರಿ ನಗರಾಭಿವೃದ್ಧಿಿ ಪ್ರಾಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾಾ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ, ಶಾಲಾ-ಕಾಲೇಜು ವಿದ್ಯಾಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ