Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರದಲ್ಲಿ ಕಡಲೆ ಖರೀದಿ ಕೇಂದ್ರ ಸ್ಥಾಪನೆ: ಪ್ರತಾಪಗೌಡ

ಸುದ್ದಿಮೂಲ ವಾರ್ತೆ ಮಸ್ಕಿ, ಫೆ. 12:
ತಾಲ್ಲೂಕಿನಲ್ಲಿ ಇನ್ನು ಒಂದು ವಾರದಲ್ಲಿ ಕಡಲೆ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಭಾನುವಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಾಲ್ಲೂಕಿನಾದ್ಯಂತ ರೈತರು ಕಡಲೆ ಬೆಳೆ ಬೆಳೆದಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಕಡಲೆ ಬೆಳೆ ಬೆಲೆ ಕುಸಿದಿದೆ.
ಇದರಿಂದ ರೈತರಿಗೆ ನಷ್ಟ ಉಂಟಾಗುತ್ತದೆ. ಕಡಲೆ ಬೆಳೆಗಾರರಿಗೆ ಸರ್ಕಾರ ಬೆಂಬಲ ಬೆಲೆ ಪ್ರತಿ ಟನ್‌ಗೆ 5335 ನೀಡಿ ಖರೀದಿ ಕೇಂದ್ರದಲ್ಲಿ ಖರಿದಿಸುವಂತೆ ಈಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಒಂದು ವಾರದಲ್ಲಿ ಕಡಲೆ ಬೆಳೆಗೆ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರದ ಮುಖಾಂತರ ಖರೀದಿಸಿ ರೈತರ ನ್ಯಾಯ ಒದಗಿಸಿ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ. ರೈತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ