Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾಮೀಜಿ ಬಂಧನವಾಗಲಿ, ದೊಡ್ಡವರ ಹೆಸರು ಬರಲಿದೆ : ಚೈತ್ರಾ ಕುಂದಾಪುರ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.14:ಸ್ವಾಮೀಜಿ ಬಂಧನವಾಗಲಿ ದೊಡ್ಡ ದೊಡ್ಡವರ ಹೆಸರು ಹೊರಗಡೆ ಬರಲಿದೆ ಎಂದು ಚೈತ್ರಾ ಕುಂದಾಪುರ ಮಾಧ್ಯಮದ ಮುಂದೆ ಮೊದಲ ಪ್ರತಿಕ್ರಿಯೆ ನೀಡಿದ್ದಾಳೆ.

ಬೆಂಗಳೂರಿನಲ್ಲಿ ಮಹಿಳಾ ಸಾಂತ್ವನ ಕೇಂದ್ರದಿಂದ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ವಾಹನ ಇಳಿಯುತ್ತಲೇ ಸ್ವಾಮೀಜಿ ಬಂಧನದ ಬಳಿಕ ದೊಡ್ಡವರ ಹೆಸರು ಬರಲಿದೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡಿಂಗ್ ಇರೋ ಕಾರಣ ಷಡ್ಯಂತ್ರ ರಚನೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಷಡ್ಯಂತ್ರ ರೂಪಿಸಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆರೋಪ ಮಾಡಿದ್ದಾಳೆ.

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿ ರೂ. ಕೋಟಿ ಹಣ ಪೀಕಿ ವಂಚಿಸಿರುವ ಅರೋಪದಲ್ಲಿ ಬಂಧನ ಆಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪರಳನ್ನು ಬೆಂಗಳೂರು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಕರೆ ತಂದಿದ್ದಾರೆ.

ಸ್ಟೇಷನ್ ಒಳಗೆ ಹೋಗುವಾಗ ಆಕೆ ಈ ರೀತಿ ಹೇಳಿದ್ದಾಳೆ. ಸ್ವಾಮೀಜಿ ಅವರನ್ನು ಸೆರೆ ಹಿಡಿದರೆ ಸತ್ಯ ಬಯಲಿಗೆ ಬರುತ್ತೆ ಎಂದು ಹೇಳುವ ಚೈತ್ರಾ ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ನಡೆದಿರುವ ಷಡ್ಯಂತ್ರಕ್ಕೆ ಬಲಿಪಶುವಾಗಿದ್ದೇನೆ ಎಂದಿದ್ದಾಳೆ.

ಆಕೆ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಎತ್ತಣ ಸಂಬಂಧ ಅಂತ ಪೊಲೀಸರ ವಿಚಾರಣೆ ಬಳಿಕವೇ ಗೊತ್ತಾಗಬೇಕು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ