Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಗುಚಿದ ತೆಪ್ಪ ; ಎಲ್ಲರೂ ಸುರಕ್ಷಿತ

ಸುದ್ದಿಮೂಲ ವಾರ್ತೆ ತೆಕ್ಕಲಕೋಟೆ, ೆ.06:
ಸಮೀಪದ ಹೆರಕಲ್ಲು ಗ್ರಾಾಮದ ತುಂಗಭದ್ರಾಾ ನದಿಯ ನಡುಗಡ್ಡೆೆಯಲ್ಲಿ ಇರುವ ಮುಕ್ಕುಂದೆ ಗಡ್ಡೆೆ ಖಾದರ್ ಬಾಷಾ ಖಾದ್ರಿಿ ಅವರ 395ನೇ ವರ್ಷದ ಉರುಸುನಲ್ಲಿ ಪಾಲ್ಗೊೊಳ್ಳಲು ಆಗಮಿಸಿದ್ದ 20 ಭಕ್ತರಿದ್ದ ತೆಪ್ಪ ಮುಳುಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾಾರೆ.
ದಡದ ಸಮೀಪದಲ್ಲೇ ತೆಪ್ಪ ಮುಗುಚಿಬಿದ್ದ ಕಾರಣ ಪ್ರಾಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾಾರೆ. ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾಾರಿ ಜಿಲ್ಲೆೆಗಳಲ್ಲದೆ ನೆರೆಯ ಆಂಧ್ರ ಪ್ರದೇಶದಿಂದಲೂ ಭಕ್ತರು ಉರುಸು ಆಚರಿಸಲು ಇಲ್ಲಿಗೆ ಬರುತ್ತಾಾರೆ. ಸಿರುಗುಪ್ಪ, ಕಂಪ್ಲಿಿ ಹಾಗೂ ತೆಕ್ಕಲಕೋಟೆ ಮಾರ್ಗವಾಗಿ ಉರುಸಿಗೆ ತೆರಳುವ ಭಕ್ತರಿಗೆ ಹೆರಕಲ್ಲು ಗ್ರಾಾಮದ ಬಳಿ ಇರುವ ಹರಿಗೋಲು ಘಾಟ್ ಮಾತ್ರ ಏಕೈಕ ಮಾರ್ಗ. ಅಲ್ಲಿ, ಈ ಘಟನೆ ನಡೆದಿದೆ.
ಬುಧವಾರ ಗಂಧ, ಗುರುವಾರ ಉರುಸು ಹಾಗೂ ಶುಕ್ರವಾರ ಜಿಯಾರತ್ ಯಶಸ್ವಿಿಯಾಗಿ ನಡೆದವು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ