Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಬಿಗಿ ಭದ್ರತೆಯಲ್ಲಿ ಇವಿಎಂ ಮತಪೆಟ್ಟಿಗೆ

ಸುದ್ದಿಮೂಲ ವಾರ್ತೆ

ತುಮಕೂರು, ಮೇ 11: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ವಿಶ್ವವಿದ್ಯಾಲಯ ಕಲಾ ಕಾಲೇಜು,

ವಿಶ್ವವಿದ್ಯಾಲಯ ವಿಜ್ಞಾನ ಕಾಲೇಜಿನಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗಳಲ್ಲಿಟ್ಟಿರುವ ಇವಿಎಂ ಮತಪೆಟ್ಟಿಗೆಗಳಿಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಭದ್ರತಾ ಕೊಠಡಿಗಳ ಸುತ್ತ ಮೊದಲ ಹಂತದಲ್ಲಿ ಶಸ್ತ್ರ ಸಜ್ಜಿತ ಕೇಂದ್ರೀಯ ರಕ್ಷಣಾ ಪಡೆಗಳು, ದ್ವಿತೀಯ ಹಂತದಲ್ಲಿ ಶಸ್ತ್ರ ಸಜ್ಜಿತ ಪೊಲೀಸ್ ಸಿಬ್ಬಂದಿ ಹಾಗೂ ಮೂರನೇ ಹಂತದಲ್ಲಿ ಜಿಲ್ಲಾಧಿಕಾರಿಗಳಿಂದ ನೇಮಕವಾದ ಕಾರ್ಯನಿರ್ವಾಹಕ ದಂಡಾಧಿಕಾರಿಗಳು 24x7 ಭದ್ರತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಭದ್ರತಾ ಕೊಠಡಿಗೆ ಶಸ್ತ್ರ ಸಜ್ಜಿತ ಕೇಂದ್ರೀಯ ಭದ್ರತಾ ದಳದ 4 ತುಕಡಿ, ಕೆ.ಎಸ್.ಆರ್.ಪಿ.ಯ 6 ಪ್ಲಾಟೂನ್ ಹಾಗೂ ಇಬ್ಬು ಡಿವೈಎಸ್‌ಪಿ, 6 ಮಂದಿ ಇನ್ಸ್ಪೆಕ್ಟರ್, 16 ಸಬ್ ಇನ್ಸ್ಪೆಕ್ಟರ್, 46 ಸಹಾಯಕ ಸಬ್‌ಇನ್ಸ್‌ಪೆಕ್ಟರ್, 100 ಮಂದಿ ಪೊಲೀಸರು, 14 ಮಹಿಳಾ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ 18 ಜನ ಕಾರ್ಯನಿರ್ವಾಹಕ

ದಂಡಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ