Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ನಗರ ಸ್ಥಳೀಯ ಸಂಸ್ಥೆಗಳ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳಿಸಿ’

ಸುದ್ದಿಮೂಲ ವಾರ್ತೆ ಹೊಸಪೇಟೆ, ಡಿ.08:
ಜಿಲ್ಲೆಯಲ್ಲಿನ 8 ನಗರ ಸ್ಥಳೀಯ ಸಂಸ್ಥೆೆಗಳ ವ್ಯಾಾಪ್ತಿಿಯಲ್ಲಿ ವಿವಿಧ ಯೋಜನೆಗಳಿಗೆ ಕೈಗೊಂಡಿರುವ ಅಭಿವೃದ್ಧಿಿ ಕಾಮಗಾರಿಗಳನ್ನು ತ್ವರಿತವಾಗಿ ಪೂ ರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರ ಸ್ಥಳೀಯ ಸಂಸ್ಥೆೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜನಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಿಸಲು ಸರ್ಕಾರದ ವಿವಿಧ ಯೋಜನೆಗಳಡಿ ಕೈಗೊಂಡಿರುವ ರಸ್ತೆೆ, ಚರಂಡಿ, ವಿದ್ಯುತ್ ದೀಪ, ತ್ಯಾಾಜ್ಯ ವಿಲೇವಾರಿ ಹಾಗೂ ಇತರೆ ಅಭಿವೃದ್ಧಿಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಸ್ಥಳೀಯ ಸಂಸ್ಥೆೆಗಳಲ್ಲಿ ಬಾಕಿ ಉಳಿದ ಅನುದಾನವನ್ನು ಮೂಲ ಭೂತ ಸೌಲಭ್ಯ ಮತ್ತು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಿಯಾ ಯೋಜನೆ ಸಿದ್ದಪಡಿಸಿಕೊಳ್ಳಬೇಕು. ಸರ್ಕಾರದಿಂದ ಅಂಗವಿಕಲರಿಗೆ ಸಹಾಯಧನ ಮತ್ತು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾಾರ್ಥಿಗಳಿಗೆ ಉಚಿತ ಕಂಪ್ಯೂೂಟರ್ ಸೇರಿದಂತೆ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಲಾ ನುಭವಿಗಳಿಗೆ ವಿತರಿಸಬೇಕು. ತ್ಯಾಾಜ್ಯ ವಿಲೇವಾರಿ ಘಟಕಕ್ಕೆೆ ಆದ್ಯತೆ ನೀಡಬೇಕು ಮತ್ತು ವೈಜ್ಞಾನಿಕ ತ್ಯಾಾಜ್ಯ ವಿಲೇವಾರಿ ಮಾಡಬೇಕು. ಸರ್ಕಾರವು ಬಡವರು ಮತ್ತು ಕಾರ್ಮಿಕರಿಗೆ ಅತಿ ಕಡಿಮೆ ಬೆಲೆಗೆ ಉಪಹಾರ ಮತ್ತು ಭೋಜನ ನೀಡುತ್ತಿಿದ್ದು ಕ್ಯಾಾಂಟಿನ್‌ಗಳಲ್ಲಿ ಸ್ವಚ್ಚತೆಗೆ ಹೆಚ್ಚಿಿನ ಆದ್ಯತೆ ನೀಡುವುದರ ಜತೆಗೆ ಉತ್ತಮ ಗುಣಮಟ್ಟದ ಉಪಾಹಾರ ಮತ್ತು ಆಹಾರವನ್ನು ಸರಿಯಾದ ಸಮಯಕ್ಕೆೆ ನೀಡಬೇಕು. ಸುಪ್ರೀೀಂ ಕೋರ್ಟ್‌ನ ಆದೇಶದಂತೆ ನಗರಪಾಲಿಕೆ ವ್ಯಾಾಪ್ತಿಿಯಲ್ಲಿರುವ ಶಾಲೆ-ಕಾಲೇಜು, ಆಸ್ಪತ್ರೆೆ, ಬಸ್ ನಿಲ್ದಾಾಣ, ಕ್ರೀೆಡಾ ಸಂಕೀರ್ಣ ಮೈದಾನಗಳಲ್ಲಿರುವ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಲ್ಲಿ ಇರಿಸುವಂತೆ ಕ್ರಮವಹಿಸಬೇಕು. ಸರ್ಕಾರದಿಂದ ಅರ್ಹ ಲಾನುಭವಿಗಳಿಗೆ ನಿರ್ಮಿಸಿಕೊಡುತ್ತಿಿರುವ ವಸತಿ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಅವರಿಗೆ ಹಸ್ತಾಾಂತರಿಸಬೇಕು ಎಂದು ಸೂಚಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿಿ ಕೋಶ ಯೋಜನಾ ನಿರ್ದೇಶಕರಾದ ಮ ನೋಹರ್ ಸೇರಿದಂತೆ ನಗರ ಸ್ಥಳಿಯ ಸಂಸ್ಥೆೆಗಳ ಅಧಿಕಾರಿಗಳು ಮತ್ತು ಅಭಿಯಂ ತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ